ದೇಶಚಂದ್ರಯಾನ-2 ಪ್ರಗ್ಯಾನ್ ರೋವರ್ ಬಗ್ಗೆ ಅಚ್ಚರಿಯ ಮಾಹಿತಿ ಬಹಿರಂಗಪಡಿಸಿದರು ವಿಕ್ರಮ್ ಲ್ಯಾಂಡರ್ ಪತ್ತೆ ಹಚ್ಚಿದ್ದ ಷಣ್ಮುಗ!
ಚಂದ್ರಯಾನ-2 ಯೋಜನೆಯಲ್ಲಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಪತ್ತೆಗೆ ಸಹಕರಿಸಿದ್ದ ಚೆನ್ನೈ ಮೂಲದ ಮೆಕ್ಯಾನಿಕಲ್ ಇಂಜಿನಿಯರ್ ಷಣ್ಮುಗ ಸುಬ್ರಹ್ಮಣಿಯನ್ ಈಗ ಚಂದ್ರಯಾನ-2 ನ ಪ್ರಗ್ಯಾನ್ ರೋವರ್ ಬಗ್ಗೆ ಮತ್ತೊಂದು ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.