Prahlad Joshi

ಸಿಎಂ ಕುರ್ಚಿ ಗಲಾಟೆ ಮರೆಮಾಚಲು ರಾಜಕಾರಣದ ದಾಳ ಉರುಳಿಸಿರುವುದು ರಾಜ್ಯದ ದುರಂತ: ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ
ರಾಜ್ಯದ ಅಭಿವೃದ್ಧಿಯನ್ನು ಮರೆತ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ, ಇದೀಗ ಸಿಎಂ ಖುರ್ಚಿ ಜಗಳದಲ್ಲಿ ಮುಳುಗಿದೆ.

HDMCಗೆ ಕೊಡಬೇಕಿರುವ 300 ಕೋಟಿ ರೂ ಅನುದಾನ ಕೊಡಿ: ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ಸರ್ಕಾರ ತಡೆಹಿಡಿದಿರುವ ಹಣವು ನಿಗಮದ ಸಿಬ್ಬಂದಿಯ ವೇತನ ಮತ್ತು ಪಿಂಚಣಿ ವಿತರಣೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಮೀಸಲಾಗಿತ್ತು.

ಪರಮೇಶ್ವರ್ ಶಿಕ್ಷಣ ಸಂಸ್ಥೆ ED ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ 'ಬಾಂಬ್'
ಇಡಿ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದೆ. ಡಾ. ಪರಮೇಶ್ವರ್ ಅವರಿಗೆ ತೊಂದರೆ ನೀಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ. ಅವರು ಏನಾದರೂ ತಪ್ಪು ಮಾಡಿದ್ದರೆ, ಕಾನೂನು ತನ್ನದೇ ಕ್ರಮ ಕೈಗೊಳ್ಳಲಿದೆ.

ರಾಜ್ಯದ ಜನರ ಹಣ ಕೊಳ್ಳೆ ಹೊಡೆಯುತ್ತಿರುವ CM-DCM ಜನರ ಕಣ್ಣಿಗೆ ದೊಡ್ಡ 'ಪಿಕ್ ಪಾಕೆಟರ್'ನಂತೆ ಕಾಣುತ್ತಿದ್ದಾರೆ: ಪ್ರಹ್ಲಾದ್ ಜೋಶಿ
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ, ಹೆಚ್ಚುವರಿ ಹಣ ಜನರಿಗೆ, ರೈತರಿಗೆ ವಿನಿಯೋಗವಾಗುತ್ತಿದೆ ಎ೦ದು ಪು೦ಖಾನುಪು೦ಖವಾಗಿ ಸಿಎಂ ಸುಳ್ಳು ಹೇಳಿದ್ದಾರೆ. ಜನರೆದುರು ಸುಳ್ಳು ಹೇಳಲು ನಿಮಗೆ ನಾಚಿಕೆ ಆಗುವುದಿಲ್ಲವೇ?

ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯ: ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ದಾಖಲು; ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ನಗರದ ಶಿರೂರು ಪಾರ್ಕ್ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ಸಚಿವರು ಬೆಂಗಾವಲು ಪಡೆ ವಾಹನದೊಂದಿಗೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದರು.

ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ವಕ್ಫ್ ಆಸ್ತಿ ಸಂರಕ್ಷಣೆಗಾಗಿ: ಪ್ರಹ್ಲಾದ್ ಜೋಶಿ
ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ಮುಸ್ಲಿಂರ ವಿರುದ್ಧವಾಗಿ ಅಲ್ಲ. ವಕ್ಫ್ ಆಸ್ತಿ ಸಂರಕ್ಷಣೆಗಾಗಿಯೇ ಎಂಬುದನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಹಿಂದೂ ವಿರೋಧಿಯಷ್ಟೇ ಅಲ್ಲ, ದಲಿತ ವಿರೋಧಿಯೂ ಹೌದು: ಪ್ರಹ್ಲಾದ್ ಜೋಶಿ
ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು.

ಅರಾಜಕತೆ ಸೃಷ್ಟಿಸುತ್ತಿದ್ದವರಿಗೆ ದೆಹಲಿ ಜನತೆ ಕಪಾಳ ಮೋಕ್ಷ: ಪ್ರಹ್ಲಾದ್ ಜೋಶಿ
ಜನ ವಿರೋಧಿ, ಅಭಿವೃದ್ಧಿ ವಿರೋಧಿ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿರುವ"ವರಿಗೆ ಬಾಗಿಲು ತೋರಿಸಿದ್ದಾರೆ. ಪ್ರಧಾನಿ ಮೋದಿಯವರ ಪ್ರಾಮಾಣಿಕ, ಸ್ವಚ್ಛ ಆಡಳಿತ ಮತ್ತು ನಿಜವಾದ ಪ್ರಜಾಪ್ರಭುತ್ವವನ್ನು ಬೆಂಬಲಿಸಿದ್ದಾರೆ.

ಸಿಟಿ ರವಿ Fake encounter ಮಾಡುವ ಉದ್ದೇಶವಿತ್ತು ಎನಿಸುತ್ತಿದೆ: ಪ್ರಹ್ಲಾದ್ ಜೋಶಿ ಸ್ಫೋಟಕ ಹೇಳಿಕೆ
ಅವಕಾಶ ಸಿಕ್ಕರೆ ಸಿ.ಟಿ.ರವಿ ಮುಗಿಸಬೇಕೆಂಬ ಉದ್ದೇಶವಿತ್ತು ಅನಿಸುತ್ತೆ. ಆದರೆ, ಸರಿಯಾದ ಅವಕಾಶ ಸಿಕ್ಕಿಲ್ಲ. ನಮ್ಮ ಎಂಎಲ್ಸಿ ಕೇಶವ ಪ್ರಸಾದ್ ಕೂಡ ಅವರ ಹಿಂದೆ ಇದ್ದರು. ನಮಗೆ ಸಿ.ಟಿ.ರವಿ ಅವರ ಲೈವ್ ಲೊಕೇಶನ್ ಸಿಗುತ್ತಿತ್ತು.

