Prahlad Joshi

ಬ್ರಾಹ್ಮಣರು ಸಿಎಂ ಆಗಲಿ, ಬೇಡ ಎಂದವರು ಯಾರು?: ಹೆಚ್.ಡಿ.ಕುಮಾರಸ್ವಾಮಿ ಯೂಟರ್ನ್
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಇದೀಗ ತಮ್ಮ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಿದ್ದು, ಬ್ರಾಹ್ಮಣರು ಮುಖ್ಯಮಂತ್ರಿಯಾಗುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಹೇಳಿದ್ದಾರೆ.

ಪ್ರಹ್ಲಾದ್ ಜೋಷಿ ಸಂಸ್ಕೃತಿ ಇರುವ ಬ್ರಾಹ್ಮಣರಲ್ಲ, ಸಮಾಜವನ್ನು ಒಡೆಯುವ ಬ್ರಾಹ್ಮಣರ ಗುಂಪಿಗೆ ಸೇರಿದವರು: ಹೆಚ್ ಡಿ ಕುಮಾರಸ್ವಾಮಿ
ಜೆಡಿಎಸ್ ನ ಪಂಚರತ್ನ ರಥಯಾತ್ರೆಗೆ ನವಗ್ರಹ ರಥಯಾತ್ರೆ ಎಂದು ಹೆಸರಿಡಬೇಕೆಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಷಿ ನೀಡಿರುವ ಹೇಳಿಕೆಗೆ ಆಕ್ರೋಶಭರಿತರಾಗಿ ಹೆಚ್ ಡಿ ಕುಮಾರಸ್ವಾಮಿ, ಜೋಷಿಯವರ ಜಾತಿಯನ್ನು ತೆಗೆದುಕೊಂಡು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಯುವಜನೋತ್ಸವ: 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು...' ಹಾಡು ಹಾಡಿದ ಸಚಿವ ಪ್ರಹ್ಲಾದ್ ಜೋಶಿ
ರಾಷ್ಟ್ರೀಯ ಯುವಜನೋತ್ಸವದಲ್ಲಿ ಡಾ.ರಾಜ್ಕುಮಾರ್ ಅವರ ಜನಪ್ರಿಯ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡನ್ನು ಹಾಡುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಾನುವಾರ ಸ್ಥಳದಲ್ಲಿ ನೆರೆದಿದ್ದವರ ಗಮನ ಸೆಳೆದರು.

ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿಲ್ಲ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನನಮತಿರು ನರೇಂದ್ರ ಮೋದಿ ಅವರು ರೋಡ್ ಶೋ ನಡೆಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ಅನಾವರಣ ಸಮರ್ಥಿಸಿಕೊಂಡ ಬಿಜೆಪಿ
ಬೆಳಗಾವಿ ವಿಧಾನಸಭೆಯಲ್ಲಿ ವೀರ್ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದನ್ನು ಬಿಜೆಪಿ ಸೋಮವಾರ ಸಮರ್ಥಿಸಿಕೊಂಡಿದೆ.

ಕಾನೂನು ಪ್ರಕಾರ ನಿರ್ಧಾರ ಕೈಗೊಳ್ಳಲಾಗಿದೆ: ಬಿಲ್ಕಿಸ್ ಬಾನೋ ಅಪರಾಧಿಗಳ ಬಿಡುಗಡೆ ಸಮರ್ಥಿಸಿಕೊಂಡ ಕೇಂದ್ರ ಸಚಿವ
ಅಪರಾಧಿಗಳ ಬಿಡುಗಡೆ ಕಾನೂನು ಪ್ರಕ್ರಿಯೆಯಾಗಿದ್ದು, ಇದರಲ್ಲಿ ತಪ್ಪಿದೆ ಎಂದೆನಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ.

ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ವಪಕ್ಷ ಸಭೆ: ಪ್ರಧಾನಿ ಮೋದಿ ಗೈರಾಗಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಏನೆಂದರು?
ನಾಳೆ ಸಂಸತ್ತಿನ ಮುಂಗಾರು ಅಧಿವೇಶನ(Mansoon session) ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಕರೆದಿತ್ತು. ಮುಂಗಾರು ಅಧಿವೇಶನದಲ್ಲಿ ಹೆಚ್ಚಿನ ಸದಸ್ಯರು ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ, ಕಲಾಪಕ್ಕೆ ಸಹಕರಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು.

13 ವರ್ಷಗಳ ನಂತರ ದೆಹಲಿಗೆ ಕಿಚ್ಚ ಸುದೀಪ್: ಕೇಂದ್ರ ಸಚಿವ ಜೋಶಿ ಭೇಟಿ, ಹಲವು ವಿಷಯಗಳ ಬಗ್ಗೆ ಚರ್ಚೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ನಟ ಸುದೀಪ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ನಾಳೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಸದಸ್ಯರ ಸಭೆ ಕರೆದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ
ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆ(ನ.29)ಆರಂಭವಾಗಲಿದೆ. ಈ ಹೊತ್ತಿನಲ್ಲಿ ಇಂದು ಬೆಳಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿವಿಧ ಪಕ್ಷಗಳ ಲೋಕಸಭಾ ಸದಸ್ಯರ ಸಭೆ ನಡೆಸಲಿದ್ದಾರೆ.

