Praises

ಕೋವಿಡ್, ಉಕ್ರೇನ್ ಯುದ್ಧ ಸಮಯದಲ್ಲಿ ಭಾರತದ ನೆರವು ಶ್ಲಾಘಿಸಿದ ಬಾಂಗ್ಲಾದೇಶದ ಪ್ರಧಾನಿ
ರಷ್ಯಾ-ಉಕ್ರೇನ್ ಸಂಘರ್ಷದ ವೇಳೆ ಮತ್ತು ಕೋವಿಡ್ ಸಂಕಷ್ಟದ ಕಾಲದಲ್ಲಿ ನೆರವಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕ್ರಮವನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶ್ಲಾಘಿಸಿದ್ದಾರೆ.

ಡಿಕೆ ಶಿವಕುಮಾರ್ ಕರೆದ ಕೂಡಲೆ ಯಾರೂ ಹೋಗಲ್ಲ; ಆದರೂ ಅವರ ಸೌಜನ್ಯ ಮೆಚ್ಚುತ್ತೇನೆ: ಎಚ್.ವಿಶ್ವನಾಥ್
ಡಿ.ಕೆ.ಶಿವಕುಮಾರ್ ಒಬ್ಬ ಸಂಘಟನಾ ಚತುರ. ಪಕ್ಷವನ್ನು ಯಾವ ರೀತಿ ಸಂಘಟನೆ ಮಾಡಬೇಕು ಎಂಬುದನ್ನು ಅವರು ಕರಗತ ಮಾಡಿಕೊಂಡಿದ್ದಾರೆ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಹೋರಾಟದಲ್ಲಿ ಖಾಸಗಿ ವಲಯದ ಬೆಂಬಲಕ್ಕೆ ಸಿಎಂ ಯಡಿಯೂರಪ್ಪ ಶ್ಲಾಘನೆ
ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವುದಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆತಂಕ ವ್ಯಕ್ತ ಪಡಿಸಿದ್ದು, ಕೋವಿಡ್ ವಿರುದ್ಧ ಹೋರಾಡಲು ಸರ್ಕಾರ ಸಮರೋಪಾದಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ದೇಶದ ಅಭಿವೃದ್ಧಿಯಲ್ಲಿ ಟಾಟಾ ಸಮೂಹದ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ಮೋದಿ!
ದೇಶದ ಅಭಿವೃದ್ಧಿಯಲ್ಲಿ ಟಾಟಾ ಸಮೂಹದ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಶ್ಲಾಘಿಸಿದ್ದಾರೆ.ಅಸೋಚಾಮ್ ಫೌಂಡೇಷನ್ ವೀಕ್ 2020 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 100 ವರ್ಷಗಳಲ್ಲಿ ಕೈಗಾರಿಕಾ ಚೇಂಬರ್ ದೇಶದ ಸ್ವಾತಂತ್ರ್ಯ ಸಂಗ್ರಾಮ ಸೇರಿದಂತೆ ದೇಶದ ಅಭಿವೃದ್ಧಿಯ ಏರಿಳಿತಗಳಿಗೆ ಸಾಕ್ಷಿಯಾಗಿದೆ ಎಂದು ಮೋದಿ ಹೇಳಿದರು.

'ಜಮೀರ್ ದಡ್ಡ ಅಲ್ಲ ಕಿಲಾಡಿ, ಆತ ಎಲ್ಲಾ ವರ್ಗದವರ ಶಾಸಕ: ಹಿಂದೂಗಳೆಲ್ಲಾ ಒಳ್ಳೆಯವರಲ್ಲ, ಮುಸ್ಲಿಮರೆಲ್ಲಾ ಕೆಟ್ಟವರಲ್ಲ'
ಜಮೀರ್ ಅಹ್ಮದ್ ಖಾನ್ ದಡ್ಡ ಅಲ್ಲ, ಕಿಲಾಡಿ, ಆತ ಕೇವಲ ಮುಸಲ್ಮಾನರ ಎಂಎಲ್‌ಎ ಅಲ್ಲ, ಬದಲಿಗೆ ಎಲ್ಲಾ ವರ್ಗದವರ ಎಂಎಲ್‌ಎ ಎಂದು ವಸತಿ ವಿ. ಸೋಮಣ್ಣ ಕಾಂಗ್ರೆಸ್ ಶಾಸಕ ಜಮೀರ್ ಅವರನ್ನು ಹಾಡಿ ಹೊಗಳಿದ್ದಾರೆ.

`ರಾಜಕುಮಾರ’ನಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ಇತ್ತೀಚಿಗಷ್ಟೆ ತೆರಕಂಡ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ `ರಾಜಕುಮಾರ’ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ...

ಪಾಕ್ ಮೇಲಿನ ಸೀಮಿತ ದಾಳಿ: ಸೇನೆ ಹಾಗೂ ಮೋದಿ ನಡೆಯನ್ನು ಶ್ಲಾಘಿಸಿದ ರಾಹುಲ್ ಗಾಂಧಿ
ಪಾಕಿಸ್ತಾನ ವಿರುದ್ಧ ಭಾರತೀಯ ಸೇನೆಯ ಸೀಮಿತ ದಾಳಿ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಡೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...

ನೆಹರು ಅವರನ್ನು ಹಾಡಿಹೊಗಳಿದ ಬಿಜೆಪಿ ಸಂಸದ ವರುಣ್ ಗಾಂಧಿ
ಭಾರತಕ್ಕಾಗಿ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದು ಬಿಜಿಪಿ ಸಂಸದ ವರುಣ್ ಗಾಂಧಿ ಹೊಗಳಿದ್ದಾರೆ....

ಕನ್ನಡದ ‘ತಿಥಿ’ಒಂದು ಅದ್ಭುತ ಸಿನಿಮಾ: ಅಮಿರ್ ಖಾನ್
ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಅವರು ಕನ್ನಡದ ಸಿನಿಮಾವೊಂದನ್ನು ಹಾಡಿ ಹೊಗಳಿದ್ದು, ಹಲವು ದಿನಗಳ ನಂತರ ನೋಡಿದ....

