Praising

ರಾಷ್ಟ್ರೀಯ ವಾಹಿನಿಯಲ್ಲಿ ಚಾಂಡಿಯ ಪ್ರಶಂಸೆಯಿಂದ ಕೆಲಸಕ್ಕೇ ಕುತ್ತು!: ಕೇರಳ ಸರ್ಕಾರಿ ಆಸ್ಪತ್ರೆ ಉದ್ಯೋಗಿ ಅಳಲು
ದೇಶ

ರಾಷ್ಟ್ರೀಯ ವಾಹಿನಿಯಲ್ಲಿ ಚಾಂಡಿಯ ಪ್ರಶಂಸೆಯಿಂದ ಕೆಲಸಕ್ಕೇ ಕುತ್ತು!: ಕೇರಳ ಸರ್ಕಾರಿ ಆಸ್ಪತ್ರೆ ಉದ್ಯೋಗಿ ಅಳಲು

ರಾಷ್ಟ್ರೀಯ ವಾಹಿನಿಯೊಂದರಲ್ಲಿ ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ಅವರನ್ನು ಪ್ರಶಂಸಿದ್ದಕ್ಕಾಗಿ ತಮ್ಮ ಕೆಲಸಕ್ಕೇ ಕುತ್ತು ಬಂದಿದೆ ಎಂದು ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯ ಉದ್ಯೋಗಿಯೊಬ್ಬರು ಆರೋಪಿಸಿದ್ದಾರೆ. 

ಸಂಘರ್ಷದ ಪರಿಸ್ಥಿತಿಯಲ್ಲಿ ಚೀನಾದಿಂದ ಮೋದಿ ಹೊಗಳಿಕೆ ಏಕೆ?: ರಾಹುಲ್ ಗಾಂಧಿ 
ದೇಶ

ಸಂಘರ್ಷದ ಪರಿಸ್ಥಿತಿಯಲ್ಲಿ ಚೀನಾದಿಂದ ಮೋದಿ ಹೊಗಳಿಕೆ ಏಕೆ?: ರಾಹುಲ್ ಗಾಂಧಿ 

ಗಲ್ವಾನ್ ಕಣಿವೆಯಲ್ಲಿ ಭಾರತ- ಚೀನಾ ಸಂಘರ್ಷದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರೆಸಿದ್ದಾರೆ. 

ಮೆಚ್ಚುಗೆಯ ಮಾತುಗಳೇ ಮಕ್ಕಳಲ್ಲಿ ಸನ್ನಡತೆ ಹೆಚ್ಚಿಸಲು ಸಹಕಾರಿ: ಅಧ್ಯಯನ ವರದಿ
ಜೀವನಶೈಲಿ

ಮೆಚ್ಚುಗೆಯ ಮಾತುಗಳೇ ಮಕ್ಕಳಲ್ಲಿ ಸನ್ನಡತೆ ಹೆಚ್ಚಿಸಲು ಸಹಕಾರಿ: ಅಧ್ಯಯನ ವರದಿ

ಪೋಷಕರು ತಮ್ಮ ಮಕ್ಕಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವುದು ಮಕ್ಕಳಲ್ಲಿ ಸನ್ನಡತೆ ಹೆಚ್ಚಿಸಲು ಸಹಕಾರಿಯಾಗಿದ್ದು, ಪೋಷಕರು ಮಕ್ಕಳ ಬೆನ್ನು ತಟ್ಟುವುದರಿಂದ ಅವರ ನಡವಳಿಕೆ ಉತ್ತಮಗೊಳ್ಳುತ್ತದೆ.

ಸೋನಿಯಾ ಗಾಂಧಿಯನ್ನು ಹೊಗಳಿದ ಮನೇಕಾ ಗಾಂಧಿ!
ದೇಶ

ಸೋನಿಯಾ ಗಾಂಧಿಯನ್ನು ಹೊಗಳಿದ ಮನೇಕಾ ಗಾಂಧಿ!

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಅವರು ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಹಾಡಿ ಹೊಗಳಿದ್ದಾರೆ...

ಮೋದಿ ಕೊಂಡಾಡಿದ ಬಿಎಸ್‍ವೈ
ಜಿಲ್ಲಾ ಸುದ್ದಿ

ಮೋದಿ ಕೊಂಡಾಡಿದ ಬಿಎಸ್‍ವೈ

ವಿದೇಶ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ದೊರೆಯುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ವಿರೋಧ ಪಕ್ಷದ ನಾಯಕರು ನಿಬ್ಬೆರಗಾಗಿದ್ದಾರೆ. ಅವರು ಭಾರತವನ್ನು ಜಾಗತಿಕವಾಗಿ ಉಜ್ವಲಗೊಳಿಸಲು ಹೊರಟಿದ್ದು, ಕೇವಲ ಒಂದೂವರೆ ವರ್ಷದಲ್ಲಿ ವಿಶ್ವ ಮಟ್ಟದ ಸಾಧನೆ ಮಾಡಿದ್ದಾರೆ...