Prajwal Devaraj

Watch | BIFFes ಮತ್ತು ಡಿಕೆಶಿ 'ನೆಟ್ಟು ಬೋಲ್ಟು': ಪ್ರಜ್ವಲ್ ದೇವರಾಜ್, ಸುಕೃತಾ ವಾಗ್ಲೆ ಹೇಳಿದ್ದಿಷ್ಟು...

ಪ್ರಜ್ವಲ್ ದೇವರಾಜ್ ನಟನೆಯ 'ರಾಕ್ಷಸ' ಚಿತ್ರ ಬಿಡುಗಡೆ ದಿನಾಂಕ ಮತ್ತೊಮ್ಮೆ ಮುಂದಕ್ಕೆ
ಇದೇ ಮೊದಲ ಬಾರಿಗೆ ನಟ ಪ್ರಜ್ವಲ್ ದೇವರಾಜ್ ಹಾರರ್ ಸಿನಿಮಾದಲ್ಲಿ ನಟಿಸಿದ್ದಾರೆ. ಮಮ್ಮಿ ಸೇವ್ ಮಿ ಮತ್ತು ದೇವಕಿ ನಿರ್ದೇಶಕ ಲೋಹಿತ್ ಎಚ್ ನಿರ್ದೇಶನದ ಈ ಚಿತ್ರದಲ್ಲಿ ಸೋನಲ್ ಮೊಂತೇರೊ ನಾಯಕಿಯಾಗಿ ನಟಿಸಿದ್ದಾರೆ.

ಲೋಹಿತ್ ನಿರ್ದೇಶನದ 'ರಾಕ್ಷಸ' ಚಿತ್ರಕಥೆ ನನಗೆ ಇಷ್ಟವಾಯಿತು: ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್
ಇದು ಮಮ್ಮಿ ಸೇವ್ ಮಿ ಚಿತ್ರದ ನಂತರ ಅಜನೀಶ್ ಮತ್ತು ನಿರ್ದೇಶಕ ಲೋಹಿತ್ ನಡುವಿನ ಎರಡನೇ ಚಿತ್ರವಾಗಿದೆ.

'ರಾಕ್ಷಸ' ಬಿಡುಗಡೆಗೆ ದಿನಾಂಕ ನಿಗದಿ; ನನ್ನ ಪಾತ್ರ ತುಂಬಾ ಪ್ರಭಾವಶಾಲಿಯಾಗಿದೆ ಎಂದ ಸೋನಲ್
ಸೋನಲ್ ಮದುವೆ ನಂತರದ ಮೊದಲ ಚಿತ್ರ 'ರಾಕ್ಷಸ' ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ. ಎಚ್.ಲೋಹಿತ್ ನಿರ್ದೇಶನದ 'ಟೈಮ್ ಲೂಪ್' ಕಾನ್ಸೆಪ್ಟ್ ನ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ.

ಗಣ ಚಿತ್ರದ ಟ್ರೈಲರ್

ನಟ ಪ್ರಜ್ವಲ್ ದೇವರಾಜ್ ಅಭಿನಯದ 'ರಾಕ್ಷಸ' ತೆಲುಗು ಆವೃತ್ತಿ ಬಿಡುಗಡೆಗೆ ದಿನಾಂಕ ನಿಗದಿ
ಲೋಹಿತ್ ಎಚ್ ನಿರ್ದೇಶನದ ಟೈಮ್ ಲೂಪ್ ಹಾರರ್ ಚಿತ್ರ

ಪ್ರಜ್ವಲ್ ದೇವರಾಜ್ ಅಭಿನಯದ 'ರಾಕ್ಷಸ' ಚಿತ್ರ ಶಿವರಾತ್ರಿ ಹಬ್ಬದಂದು ಬಿಡುಗಡೆ!
ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟ.

ಕರಾವಳಿ ಚಿತ್ರದಲ್ಲಿ 'ಪಿಶಾಚಿ' ಯಾರು? ಈ ಟೀಸರ್ ನೋಡಿ!

'ಇದು ಕೇವಲ ಖುರ್ಚಿಯಲ್ಲ ಪ್ರತಿಷ್ಠೆಯ ಪಿಶಾಚಿ': ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಟೀಸರ್ ಬಿಡುಗಡೆ
ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದ ಮೇಲೆ ಕೇಂದ್ರೀಕೃತವಾಗಿರುವ ಚಿತ್ರವು ಗ್ರಾಮೀಣ ಭಾಗದಲ್ಲಿಯೇ ನಡೆಯುವುದು ರೋಮಾಂಚನಕಾರಿಯಾಗಿದೆ.

