Prajwal Devaraj

'ಜಂಟಲ್‍ಮನ್' ಪಾತ್ರಕ್ಕೆ ಫಿಟ್ ಆಗುವುದು ತುಂಬಾ ಕಷ್ಟ: ಪ್ರಜ್ವಲ್ ದೇವರಾಜ್
ಪ್ರತಿಯೊಬ್ಬರೂ ತಮ್ಮ ಜೀವನದುದ್ದಕ್ಕೂ 'ಜಂಟಲ್‍ಮನ್' ಎಂದು ಕರೆಯಿಸಿಕೊಳ್ಳಲು ಶ್ರಮಿಸುತ್ತಾರೆ. ಅದೇ ಕೆಲಸವನ್ನು ಪ್ರಜ್ವಲ್ ದೇವರಾಜ್ ಅವರು ತಮ್ಮ 'ಜಂಟಲ್‍ಮನ್' ಚಿತ್ರದಲ್ಲಿ ಮಾಡಿದ್ದಾರೆ. ಆದರೆ ಬೆರೆಯವರಿಗೆ 'ಜಂಟಲ್‍ಮನ್' ಆಗಲು ಸಾಕಷ್ಟು ಸಮಯ...

'ಜಂಟಲ್‍ಮನ್' ಕುಂಭಕರ್ಣ ವಿಶಿಷ್ಟ, ವಿಭಿನ್ನ: ಪ್ರಜ್ವಲ್ ದೇವರಾಜ್
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಜಂಟಲ್‍ಮನ್’ ಹೊಸ ವರ್ಷಕ್ಕೆ ತೆರೆಗೆ ಬರಲು ಸಜ್ಜಾಗುತ್ತಿದೆ ಚಿತ್ರ ಸೆನ್ಸಾರ್‍ಗೆ ಹೋಗಿದ್ದು, ರೀರೆಕಾರ್ಡಿಂಗ್ ಸದ್ಯದಲ್ಲೇ ಮುಕ್ತಾಯವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ

'ವೀರಂ' ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಜೊತೆ ರಚಿತಾ ರಾಮ್
ಸ್ಯಾಂಡಲ್ ವುಡ್ ನಲ್ಲಿ ಸದ್ಯ ರಚಿತಾ ರಾಮ್ ಫುಲ್ ಬ್ಯುಸಿ ನಟಿ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕೂಡ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ವೀರಂ ಅನ್ನೋ ಮತ್ತೊಂದು ಚಿತ್ರಕ್ಕೆ ಗ್ರೀನ್ಸಿಗ್ನಲ್ ಕೊಟ್ಟಿದ್ದಾರೆ.

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕಂಬ್ಯಾಕ್! ದಿಲ್ ಕಾ ರಾಜಾ ಟೀಸರ್ ಔಟ್
ಮೂರು ವರ್ಷಗಳ ನಂತರ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮತ್ತೆ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಆಗಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ ದಿಲ್ ಕಾ ರಾಜ' ಚಿತ್ರದಲ್ಲಿ ಅವರು ಅಭಿನಯಿಸಿದ್ದು ಚಿತ್ರದ ಅಧಿಕೃತ ಟೀಸರ್ ಇದೀಗ ಬಿಡುಗಡೆಯಾಗಿದೆ.

'ವೀರಂ' ಚಿತ್ರದಲ್ಲಿ ಸಾಹಸ ಸಿಂಹನ ಅಭಿಮಾನಿ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್
ಖಾದರ್ ಕುಮಾರ್ ಅವರ ಚೊಚ್ಚಲ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರುವ ನೂತನ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ಲುಕ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬುಧವಾರ ಬಿಡುಗಡೆಗೊಳಿಸಿದ್ದಾರೆ.ಡಾ. ವಿಷ್ಣುವರ್ಧನ್ ಜನ್ಮದಿನದಂದು ಚಿತ್ರತಂಡ ಇದರ ಕುರಿತು ಅಧಿಕೃತ ಪ್ರಕಟಣೆ ನೀಡಲಿದೆ.

'ಅರ್ಜುನ್ ಗೌಡ'ಗಾಗಿ ಕಿಕ್ ಬಾಕ್ಸರ್ ಆದ ಪ್ರಜ್ವಲ್ ದೇವರಾಜ್
ಬಾಲಿವುಡ್ ನಲ್ಲಿ ಕ್ರೀಡಾ ಕ್ಷೇತ್ರದ ತಾರೆಯರ ಹಾಗೂ ಕ್ರೀಡೆಯನ್ನೇ ಆಧಾರವಾಗಿರಿಸಿಕೊಂಡು ಚಿತ್ರಗಳು ತಯಾರಾಗುವುದು ಸಾಮಾನ್ಯ. ಇದೀಗ ಕನ್ನಡದಲ್ಲಿಯೂ ನಿಧಾನವಾಗಿ ಅಂತಹುದ್ ಟ್ರೆಂಡ್ ಒಂದು ಬೆಳೆಯುತ್ತಿದೆ.

'ಅರ್ಜುನ್ ಗೌಡ'ಗಾಗಿ ಪ್ರಜ್ವಲ್ ದೇವರಾಜ್ ವಿಶೇಷ ಸ್ಟಂಟ್ಸ್
ಕನ್ನಡದ ಪ್ರಸಿದ್ದ ನಾಯಕ ನಟ ಡೈನಾಮಿಕ್ ಹೀರೋ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್ ಸಹ ತಮ್ಮ ಚಿತ್ರಗಳ ಮೂಲಕ ಆಕ್ಷನ್ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ.

ಇನ್ಸ್ ಪೆಕ್ಟರ್ ವಿಕ್ರಮ್ ಚಿತ್ರದ ಸ್ನೀಕ್ ಪೀಕ್ ಜುಲೈ 4ಕ್ಕೆ ಬಿಡುಗಡೆ!
ನಟ ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್ ಪೆಕ್ಟರ್ ವಿಕ್ರಮ್ ಚಿತ್ರದ ಶೂಟಿಂಗ್ ಕಂಪ್ಲಿಟ್ ಆಗಿದ್ದು ಇನ್ನು ಚಿತ್ರದ ಒಂದು ಹಾಡು ಬಾಕಿಯಿದ್ದು ಚಿತ್ರದ ಕುರಿತಂತೆ ಕುತೂಹಲ ಇನ್ನಷ್ಟು ಜಾಸ್ತಿ ಮಾಡಲು ಚಿತ್ರತಂಡ...

ಪಿಸಿ ಶೇಖರ್ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಗೆ ಆಶಿಕಾ ರಂಗನಾಥ್ ಜೋಡಿ
2019 ಆಶಿಕಾ ರಂಗನಾಥ್ ಪಾಲಿಗೆ ಬಿಡುವಿಲ್ಲದ ವರ್ಷ. ಶರಣ್ ಅಭಿನಯರ ರ್ಯಾಂಬೋ-2 ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ಅವರಿಗೆ ಚಿತ್ರದ ಅದ್ಭುತ ಯಶಸ್ಸು ಹತ್ತು ಹಲವು ಅವಕಾಸವನ್ನು ಒದಗಿಸಿಕೊಟ್ಟಿದೆ.

