Prajwal Reavanna

ಜೀವಾವಧಿ ಶಿಕ್ಷೆ: ಪ್ರಜ್ವಲ್ ಎಡವಿದ್ದೆಲ್ಲಿ..? ಡಿಜಿಟಲ್-ವೈಜ್ಞಾನಿಕ ಪುರಾವೆಗಳಿಂದ ಆರೋಪ ಸಾಬೀತು; ಮುಳುವಾಯ್ತ ಅತ್ಯಾಚಾರ ಎಸಗಿದ್ದ ವೀಡಿಯೋ..!
ಸೋರಿಕೆಯಾಗಿದ್ದ ಇತರೆ ವಿಡಿಯೋಗಳಲ್ಲಿದ್ದ ದೇಹಗಳ ಭಾಗಗಳು, ಪ್ರಸ್ತುತ ಅಪರಾಧ ಸಾಬೀತಾಗಿರುವ ಪ್ರಕರಣದ ವಿಡಿಯೋದಲ್ಲಿದ್ದ ದೇಹದ ಭಾಗಗಳೊಂದಿಗೆ ಜೋಡಿಸಿ, ಗುರ್ತಿಸಲು ವಿಧಿವಿಜ್ಞಾನ ಸಾಧನಗಳನ್ನು ಬಳಕೆ ಮಾಡಲಾಯಿತು.

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಆರೋಪಿ; ಪ್ರಕರಣ ದುರ್ಬಲಗೊಳಿಸಲು ಕುಮಾರಸ್ವಾಮಿ ನಾಟಕ: ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ ಅಣ್ಣನ ಮಗ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಬಿಡುಗಡೆಯಲ್ಲಿ ನನ್ನ ಪಾತ್ರ ಇಲ್ಲ, ದೇವರಾಜೇಗೌಡ ಹೇಳಿದ್ದೆಲ್ಲ ಸುಳ್ಳು: ಡಿಕೆ ಶಿವಕುಮಾರ್
ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್-ಬಿಜೆಪಿ ಮೈತ್ರಿಗೆ ತೊಂದರೆಯಿಲ್ಲ- ಪ್ರಹ್ಲಾದ್ ಜೋಶಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜೆಡಿಎಸ್- ಬಿಜೆಪಿ ಮೈತ್ರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಅಂದು ದೇವೇಗೌಡ v/s ಪುಟ್ಟಸ್ವಾಮಿಗೌಡ, ಇಂದು ಮೊಮ್ಮಕ್ಕಳ ಕದನ: ಮರುಕಳಿಸಿದ 1999ರ ಇತಿಹಾಸ; ಹಾಸನಾಂಬೆ ಒಲವು ಯಾರಿಗೆ?
1999ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಕಾಂಗ್ರೆಸ್‌ನ ಜಿ.ಪುಟ್ಟಸಾಮಿಗೌಡ ಅವರು ಕಣಕ್ಕಿಳಿದಿದ್ದರು.

ಲೋಕಸಭೆ ಚುನಾವಣೆ 2024: ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸದಂತೆ ಜಿಲ್ಲಾ ಬಿಜೆಪಿ ಸುತ್ತೋಲೆ!
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಸರು ಅಧಿಕೃತ ಘೋಷಣೆ ವಿಳಂಬವಾಗುತ್ತಿರುವುದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಭದ್ರಕೋಟೆ ಹಾಸನದಲ್ಲಿ ಬಿಜೆಪಿ, ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ.

ಮಂಡ್ಯದಲ್ಲಿ ಹೆಣ್ಣು ಸಿಕ್ಕರೆ ಮದುವೆಯಾಗ್ತೀನಿ- ನಿಖಿಲ್: ಹಾಸನದಲ್ಲಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್
ನನಗೆ ಮದುವೆ ಮಾಡಲು ಹೆಣ್ಣು ಹುಡುಕುತ್ತಿದ್ದಾರೆ. ಮಂಡ್ಯದಲ್ಲೇ ಹೆಣ್ಣು ಸಿಕ್ಕರೆ ಮದುವೆ ಆಗುತ್ತೇನೆ ಎಂದು ಮೃತ್ರಿ ಸರ್ಕಾರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ...

