Prajwal revanna case

ರಾಜ್ಯದಲ್ಲಿ 2ನೇ ಹಂತದ ಮತದಾನ ಅಂತ್ಯ; ಸಂಜೆ 5 ರವರೆಗೆ 66.05 ಮತದಾನ; ಪ್ರಜ್ವಲ್ ಪ್ರಕರಣದ ಹಿಂದೆ ಡಿಸಿಎಂ ಕೈವಾಡ, ಸಿಬಿಐ ತನಿಖೆಯಾಗಲಿ- HDK; ಈ ದಿನದ ಸುದ್ದಿ ಮುಖ್ಯಾಂಶಗಳು 07-05-2024
ರಾಜ್ಯ

ರಾಜ್ಯದಲ್ಲಿ 2ನೇ ಹಂತದ ಮತದಾನ ಅಂತ್ಯ; ಸಂಜೆ 5 ರವರೆಗೆ 66.05 ಮತದಾನ; ಪ್ರಜ್ವಲ್ ಪ್ರಕರಣದ ಹಿಂದೆ ಡಿಸಿಎಂ ಕೈವಾಡ, ಸಿಬಿಐ ತನಿಖೆಯಾಗಲಿ- HDK; ಈ ದಿನದ ಸುದ್ದಿ ಮುಖ್ಯಾಂಶಗಳು 07-05-2024

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗಾಗಿ ಎಸ್ ಐಟಿಯಿಂದ ಸಹಾಯವಾಣಿ ಆರಂಭ!
ರಾಜ್ಯ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗಾಗಿ ಎಸ್ ಐಟಿಯಿಂದ ಸಹಾಯವಾಣಿ ಆರಂಭ!

ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್. ಡಿ. ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯರಿಗಾಗಿ ಎಸ್ ಐಟಿ ಸಹಾಯವಾಣಿ ಆರಂಭಿಸಿದೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಡಿಕೆಶಿ ಕೈವಾಡ- ಕುಮಾರಸ್ವಾಮಿ ಹತಾಶೆ ಹೇಳಿಕೆ: ಕಾಂಗ್ರೆಸ್ ಆರೋಪ
ರಾಜಕೀಯ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಡಿಕೆಶಿ ಕೈವಾಡ- ಕುಮಾರಸ್ವಾಮಿ ಹತಾಶೆ ಹೇಳಿಕೆ: ಕಾಂಗ್ರೆಸ್ ಆರೋಪ

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ ಅವರ ಮೇಲೆ ಹಾಕುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ ರಮೇಶ್ ಬಾಬು ಕಿಡಿಕಾರಿದ್ದಾರೆ.

ಜೆಡಿಎಸ್ ಜೊತೆಗಿನ ನಮ್ಮ ಕರಾಳ ಮೈತ್ರಿ ಸಂದರ್ಭದಲ್ಲಿ ಪ್ರಜ್ವಲ್ ಕರ್ಮಕಾಂಡಗಳು ಬೆಳಕಿಗೆ ಬಂದಿತ್ತೇ?
ರಾಜ್ಯ

ಜೆಡಿಎಸ್ ಜೊತೆಗಿನ ನಮ್ಮ ಕರಾಳ ಮೈತ್ರಿ ಸಂದರ್ಭದಲ್ಲಿ ಪ್ರಜ್ವಲ್ ಕರ್ಮಕಾಂಡಗಳು ಬೆಳಕಿಗೆ ಬಂದಿತ್ತೇ?

ಹಿರಿತನವು ಹೇಡಿಂಗೆ ಗುರುತನವು ಮೂಢಂಗೆ ದೊರೆತನವು ನಾಡ ನೀಚಂಗೆ-ದೊರೆದಿಹರೆ ಧರೆಯೆಲ್ಲ ಕೆಡುಗು ಸರ್ವಜ್ಞ...ಸರ್ವಜ್ಞನ ಈ ವಚನವು ಬಿಜೆಪಿಯವರಿಗೆ ಅತ್ಯಂತ ಸೂಕ್ತವಾಗಿ ಹೊಂದುತ್ತದೆ ಎಂದು ಕಿಡಿಕಾರಿದೆ.

ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು: 'ಶಿಶುಪಾಲ'ನ ಕತೆ ಹೇಳಿದ ಹಾಸನ ಡಿಸಿ ಸತ್ಯಭಾಮ!
ರಾಜ್ಯ

ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು: 'ಶಿಶುಪಾಲ'ನ ಕತೆ ಹೇಳಿದ ಹಾಸನ ಡಿಸಿ ಸತ್ಯಭಾಮ!

ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶು ಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ. 101ನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ.