ರಾಜಕೀಯಅನರ್ಹತೆ ಕುರಿತಂತೆ ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟಕ್ಕೆ ಪ್ರಜ್ವಲ್ ರೇವಣ್ಣ ಸಿದ್ಧ: ಎಚ್ಡಿ ದೇವೇಗೌಡ
2019ರ ಲೋಕಸಭೆ ಚುನಾವಣೆ ಸಮಯದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಪ್ರಜ್ವಲ್ ರೇವಣ್ಣರನ್ನು ಅನರ್ಹಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೊಮ್ಮಗ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ನಲ್ಲಿ...