ರಾಜ್ಯಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ನಿಮ್ಮ ಜೊತೆ ನಾವಿದ್ದೇವೆ ಎಂದು ದಳಪತಿಗಳಿಗೆ ಧೈರ್ಯ ತುಂಬಿದ ಬಿಜೆಪಿ ಚಾಣಕ್ಯ!
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆಂದು ದಳಪತಿಗಳಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಧೈರ್ಯ ತುಂಬಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.