Prajwal Revanna Sex Scandal

ಪ್ರಜ್ವಲ್ ಪ್ರಕರಣ: HDD, HDK ಹೆಸರು ಬಳಸದಂತೆ ತಡೆಯಾಜ್ಞೆ; ಕೇಂದ್ರದ ವಿರುದ್ಧ ಮತ್ತೆ ಸುಪ್ರೀಂನಲ್ಲಿ ಅರ್ಜಿ; ಮಂಡ್ಯದಲ್ಲಿ ಭ್ರೂಣಹತ್ಯೆ ವೇಳೆ ದಾಳಿ! ಈ ದಿನದ ಸುದ್ದಿ ಮುಖ್ಯಾಂಶಗಳು 07-05-2024

ಪ್ರಜ್ವಲ್ ಪ್ರಕರಣ: ದೇವೇಗೌಡ್ರು, HDK ಹೆಸರು ಬಳಸದಂತೆ ತಡೆಯಾಜ್ಞೆ. ಕೇಂದ್ರ ವಿರುದ್ಧ ಮತ್ತೆ ಸುಪ್ರೀಂನಲ್ಲಿ ಅರ್ಜಿ!

ಅಪಹರಣ ಪ್ರಕರಣ: HD ರೇವಣ್ಣ 4 ದಿನ SIT ಕಸ್ಟಡಿಗೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್. ಕಾಂಗ್ರೆಸ್ ಗೆ ಮತ ಹಾಕಲ್ಲ ಎಂದವನಿಗೆ ಥಳಿತ - ಈ ದಿನದ ಸುದ್ದಿ ಮುಖ್ಯಾಂಶಗಳು 05-05-24

ಅಪಹರಣ ಪ್ರಕರಣ: HD ರೇವಣ್ಣ 4 ದಿನ SIT ಕಸ್ಟಡಿಗೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್!

ಎಚ್ ಡಿ ರೇವಣ್ಣ ಬಂಧನ ಬೆನ್ನಲ್ಲೇ HD ಕುಮಾರಸ್ವಾಮಿ ಮಹತ್ವದ ಸಭೆ; ಅಮಾನತು ಸಾಧ್ಯತೆ
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ಜೆಡಿಎಸ್ ಶಾಸಕರ ಎಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಜೆಡಿಎಸ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಅಪಹರಣ ಪ್ರಕರಣ: JDS ಶಾಸಕ ಹೆಚ್.ಡಿ.ರೇವಣ್ಣ ಬಂಧನ!
ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿದೆ.

ಅಪಹರಣಕ್ಕೀಡಾಗಿದ್ದ ಎಚ್ ಡಿ ರೇವಣ್ಣ ಮನೆ ಕೆಲಸದಾಕೆ ರಕ್ಷಣೆ; ಪಿಎ ತೋಟದ ಮನೆಯಲ್ಲಿ ಪತ್ತೆ!
ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು SIT ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

Prajwal Revanna Sex Case: ಜರ್ಮನಿಯಿಂದ ದುಬೈಗೆ ಹೋಗಿದ್ದ ಪ್ರಜ್ವಲ್ ಈಗ ಅಲ್ಲಿಂದ ಕಾಲ್ಕಿತ್ತು ಹೋಗಿದ್ದಾದರು ಎಲ್ಲಿಗೆ?
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋಗಳು ಹೊರಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಅವರು ಇದೀಗ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ಮುಂದುವರಿಸಿದ್ದಾರೆ.

ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಶಾಸಕ ರೇವಣ್ಣಗೆ 2ನೇ ಬಾರಿ ನೋಟಿಸ್ ಕೊಟ್ಟಿದ್ದೇವೆ: ಗೃಹ ಸಚಿವ ಪರಮೇಶ್ವರ್
ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಎರಡನೇ ಬಾರಿ ನೋಟಿಸ್ ನೀಡಲಾಗಿದೆ ಎಂದು ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದ್ದಾರೆ.

