Prajwal Revanna Sex Scandal

ಪ್ರಜ್ವಲ್ ರೇವಣ್ಣಗೆ ಸಂಕಷ್ಟ: ಅತ್ಯಾಚಾರ ಪ್ರಕರಣ ದಾಖಲು. ಸಂತ್ರಸ್ತೆ ನಾಪತ್ತೆ; ರೇವಣ್ಣ ವಿರುದ್ಧ FIR, ಬೆಂಗಳೂರಿಗೆ ಮಳೆಯ ಸಿಂಚನ! ಈ ದಿನದ ಸುದ್ದಿ ಮುಖ್ಯಾಂಶಗಳು 03-05-2024

ಪ್ರಜ್ವಲ್ ರೇವಣ್ಣಗೆ ಸಂಕಷ್ಟ: ಅತ್ಯಾಚಾರ ಪ್ರಕರಣ ದಾಖಲು. ಸಂತ್ರಸ್ತೆ ನಾಪತ್ತೆ; ರೇವಣ್ಣ ವಿರುದ್ಧ FIR!

BJP ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕುಮಾರಸ್ವಾಮಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಿಜೆಪಿಯೊಂದಿಗಿನ ಮೈತ್ರಿ ಉಳಿಸಿಕೊಳ್ಳುವ ಉತ್ಸಾಹ ಕಳೆದುಕೊಂಡಿದ್ದಾರೆ.

ಪ್ರಜ್ವಲ್ ವಿರುದ್ಧ SIT ಲುಕ್ಔಟ್ ನೋಟಿಸ್; ಪ್ರಜ್ವಲ್ ರೇವಣ್ಣ Mass Rapist ಎಂದ ರಾಹುಲ್ ಗಾಂಧಿ

#SexScandal: ಪ್ರಜ್ವಲ್ ವಿರುದ್ಧ SIT ಲುಕ್ಔಟ್ ನೋಟಿಸ್; ಪ್ರಜ್ವಲ್ ರೇವಣ್ಣ #MassRapist ರಾಹುಲ್ ಗಾಂಧಿ ಆರೋಪ! ಈ ದಿನದ ಸುದ್ದಿ ಮುಖ್ಯಾಂಶಗಳು 02-05-24

ಪ್ರಜ್ವಲ್ ಸೆಕ್ಸ್ ವಿಡಿಯೋ ವೈರಲ್ ಮಾಡಿದ ನವೀನ್ ಗೌಡ ಯಾರು? ಈತನಿಗೂ ಜಮೀರ್ ಅಹ್ಮದ್‌ಗೂ ಇರುವ ನಂಟೇನು?
ವಿಡಿಯೊ ವೈರಲ್ ಮಾಡಿದ್ದು ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಎಂದು ತಿಳಿದುಬಂದಿದೆ. ಈ ನವೀನ್ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್ ಜತೆಗೆ ನವೀನ್ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪ್ರಜ್ವಲ್ ಲೈಂಗಿಕ ಪ್ರಕರಣ: ಬಿಜೆಪಿಗೆ ತೀವ್ರ ಮುಜುಗರ ತಂದಿದೆ- ಅರವಿಂದ ಲಿಂಬಾವಳಿ
ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಮುಖಭಂಗವಾಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗುವುದನ್ನು ತಡೆಯಲು ಮೋದಿ, ಶಾ ಕೈಯಲ್ಲೂ ಆಗಿಲ್ಲ: ಪ್ರಿಯಾಂಕಾ ವಾದ್ರಾ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಿಳೆಯರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆರೋಪಕ್ಕೆ ಉತ್ತರವಾಗಿ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ.

