ರಾಜಕೀಯನಮ್ಮ ಕುಟುಂಬದವರ ಮೊಬೈಲ್ ಫೋನ್ ಕದ್ದಾಲಿಕೆ; ಪ್ರಜ್ವಲ್ ರೇವಣ್ಣ SIT ಮುಂದೆ ಶರಣಾಗಲಿ: ಎಚ್.ಡಿ ಕುಮಾರಸ್ವಾಮಿ
ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಸೆಕ್ಸ್ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ನನ್ನ ಕುಟುಂಬದವರ ಎಲ್ಲ ಸದಸ್ಯರ ಮೊಬೈಲ್ ಫೋನ್ ಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.