Prajwal Revanna

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಜೂನ್ 10 ರವರೆಗೆ ವಿಸ್ತರಣೆ
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸಿದ ವೈದ್ಯರು, ಇಂದು ಎಸ್ಐಟಿ ಕಸ್ಟಡಿ ಅಂತ್ಯ
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ದಳ ಪುರುಷತ್ವ ಪರೀಕ್ಷೆಗೊಳಪಡಿಸಿದೆ.

ಪೆನ್ ಡ್ರೈವ್ ಪ್ರಕರಣ: ಆರೋಪಿ ಶರತ್ ಪಾತ್ರದ ಬಗ್ಗೆ ತನಿಖಾ ದಾಖಲೆಗಳನ್ನು ಕೋರಿದ ಕರ್ನಾಟಕ ಹೈಕೋರ್ಟ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ಪೆನ್ ಡ್ರೈವ್ ಹಂಚಿಕೆಗೆ ಸಂಬಂದಿಸಿದಂತೆ ಆರೋಪಿ ಶರತ್ ಪಾತ್ರದ ಬಗ್ಗೆ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆ ವೇಳೆ ಬಾಯಿ ಬಿಡದ ಪ್ರಜ್ವಲ್, ಧ್ವನಿ ಮಾದರಿ ವಿಶ್ಲೇಷಣೆಗೆ ಎಸ್‌ಐಟಿ ಮುಂದು!
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ 33 ವರ್ಷದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ತಾವು ಏನೇ ಪ್ರಶ್ನೆಗಳನ್ನು ಕೇಳಿದರೂ ಅವುಗಳಿಗೆ ಯಾವುದೇ ಉತ್ತರ ನೀಡುತ್ತಿಲ್ಲ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ..!
ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.

ಮಹಿಳೆ ಅಪಹರಣ ಪ್ರಕರಣ: ವಿಚಾರಣೆಗೆ ಹಾಜರಾಗದೆ ಭವಾನಿ ರೇವಣ್ಣ ನಾಪತ್ತೆ; ವಿವಿಧೆಡೆ ಎಸ್‌ಐಟಿ ಶೋಧ
ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಅವರ ನಿವಾಸದಲ್ಲಿ ವಿಚಾರಣೆಗೆ ಗೈರುಹಾಜರಾಗಿದ್ದು, ವಿಶೇಷ ತನಿಖಾ ತಂಡವು (ಎಸ್ಐಟಿ) ಕಳೆದ 24 ಗಂಟೆಗಳಲ್ಲಿ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಭಾನುವಾರ ಮೂಲಗಳು ತಿಳಿಸಿವೆ.

ಅಪಹರಣ ಪ್ರಕರಣ: ಎಸ್‌ಐಟಿ ಮುಂದೆ ಹಾಜರಾಗಲು ಭವಾನಿ ರೇವಣ್ಣ ವಿಫಲ!
ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಅವರು ಇಲ್ಲಿಯ ಎಸ್‌ಐಟಿ ವಿಚಾರಣೆಗೆ ಹಾಜರಾಗಿಲ್ಲ. ತನಿಖಾಧಿಕಾರಿ ಶ್ರೀಧರ್ ನೇತೃತ್ವದ ವಿಶೇಷ ತನಿಖಾ ತಂಡವು ಬೆಳಗ್ಗೆ 10 ಗಂಟೆಗೆ ಭವಾನಿ ನಿವಾಸಕ್ಕೆ ಆಗಮಿಸಿದ್ದು, 7 ಗಂಟೆಗಳ ಕಾಲ ಕಾದು ಸಂಜೆ 5 ಗಂಟೆಗೆ ಬೆಂಗಳೂರಿಗೆ ಮರಳಿದೆ.

ಪ್ರಜ್ವಲ್ ರೇವಣ್ಣ SIT ವಶಕ್ಕೆ; ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಗುತ್ತಿಗೆದಾರ Suicide; ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಡ! ಇಂದಿನ ಸುದ್ದಿ ಮುಖ್ಯಾಂಶಗಳು 31-05-24
ಸೆಕ್ಸ್ ಹಗರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಕೋರ್ಟ್ SIT ವಶಕ್ಕೆ ನೀಡಿದ್ದು, ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ರಾಜಿನಾಮೆಗೆ ಒತ್ತಡ ಹೆಚ್ಚಾಗಿದೆ.


