Prajwal Revanna

Prajwal ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಹಿಂದೂ ಯುವಕನ ಮೇಲೆ ಹಲ್ಲೆ, ನಿರ್ಲಕ್ಷ್ಯಕ್ಕೆ PSI ಅಮಾನತು; 1 ಲಕ್ಷಕ್ಕಾಗಿ ಅಂಚೆ ಕಚೇರಿ ಎದುರು ಮಹಿಳೆಯರ ಜಾತ್ರೆ-News Bulletin Video

Prajwal ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಭವಾನಿ ರೇವಣ್ಣ ಅರ್ಜಿ ತೀರ್ಪು ಮೇ 31ಕ್ಕೆ; ಹಿಂದೂ ಯುವಕನ ಮೇಲೆ ಹಲ್ಲೆ, ನಿರ್ಲಕ್ಷ್ಯಕ್ಕೆ PSI ಅಮಾನತು; ಈ ದಿನದ ಸುದ್ದಿ ಮುಖ್ಯಾಂಶಗಳು 29-05-2024

Sex Scandal: Prajwal Revanna ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್; ಹಾಸನ ಸಂಸದಗೆ ಬಂಧನ ಭೀತಿ!
ಸೆಕ್ಸ್ ಹಗರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಬುಧವಾರ ತಿರಸ್ಕರಿಸಿದೆ.

ಸೆಕ್ಸ್ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ಗೆ ಪ್ರಜ್ವಲ್ ರೇವಣ್ಣ ಅರ್ಜಿ
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬುಧವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣನನ್ನು ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು: ಗೃಹ ಸಚಿವ ಪರಮೇಶ್ವರ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ಅಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

Prajwal Revanna: ಪ್ರಜ್ವಲ್ ರೇವಣ್ಣ ವಿಡಿಯೋ ಹಂಚಿಕೆ, ಇಬ್ಬರ ಬಂಧನ
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಡಿಯೋ ಹಂಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಎಸ್‌ಐಟಿ ಮುಂದೆ ಹಾಜರಾಗಿ, ತನಿಖೆ ಎದುರಿಸಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ರಾಜ್ಯದ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೋಮವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 30ರಂದು 'ಹಾಸನ ಚಲೋ' ಆಂದೋಲನ
ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಮೇ 30ರಂದು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಆಂದೋಲನಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ ಬೆಂಬಲ ಸೂಚಿಸಿದೆ.

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ವಿಶೇಷ ನ್ಯಾಯಾಲಯಕ್ಕೆ ಮೊರೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

