Prajwal Revanna

ಮೇ 31 ರಂದು SIT ಮುಂದೆ ಪ್ರಜ್ವಲ್ ಹಾಜರು: ಡಿಕೆಶಿ, ಡಾ. ಜಿ.ಪರಮೇಶ್ವರ್, ಕುಮಾರಸ್ವಾಮಿ ಹೇಳಿದ್ದು ಹೀಗೆ...
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಮೇ 31 ರಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದೆ ಹಾಜರಾಗಿ ನಂತರ ತನಿಖೆಗೆ ಸಹಕರಿಸುವುದಾಗಿ ಸೋಮವಾರ ನೀಡಿರುವ ಹೇಳಿಕೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಸ್ವಾಗತಿಸಿದ್ದಾರೆ.

Prajwal Revanna ಕೊನೆಗೂ ಪ್ರತ್ಯಕ್ಷ: ವಿಡಿಯೋ ಬಿಡುಗಡೆ; ಮೇ 31ಕ್ಕೆ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಭರವಸೆ
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.

ಗೃಹ ಸಚಿವರಿಗೆ ಪ್ರೋಟೋಕಾಲ್ ಗೊತ್ತಿಲ್ಲವೇ?: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ವಿಚಾರವಾಗಿ HD ಕುಮಾರಸ್ವಾಮಿ
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮಾಡಿದ ಮನವಿಯನ್ನು ಬೆಂಬಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಜೈಶಂಕರ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ, ಕ್ರಮಕ್ಕೆ ಆಗ್ರಹ
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಕರ್ನಾಟಕ ಸರ್ಕಾರ ಬರೆದ ಪತ್ರ ಕೇಂದ್ರ ಸರ್ಕಾರಕ್ಕೆ ತಡವಾಗಿ ಪತ್ರ ಬಂದಿದೆ ಎಂಬ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಹೇಳಿಕೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: SIT ಹೆಲ್ಪ್ ಲೈನ್ʼಗೆ 30ಕ್ಕೂ ಹೆಚ್ಚು ಕರೆಗಳು..!
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ದೂರು ನೀಡಲು ವಿಶೇಷ ತನಿಖಾ ತಂಡ ಆರಂಭಿಸಿದ್ದ ಸಹಾಯವಾಣಿಗೆ ಇದುವರೆಗೂ 30 ಕ್ಕೂ ಹೆಚ್ಚು ಕರೆಗಳು ಬಂದಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿದೇಶಕ್ಕೆ ಕಳುಹಿಸಿ, ಈಗ ಪತ್ರ ಬರೆದರೇನು ಬಂತು ಪ್ರಯೋಜನ: ದೇವೇಗೌಡ ವಿರುದ್ಧ ಸಿಎಂ ಸಿಡಿಮಿಡಿ
ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಹೆಚ್.ಡಿ. ದೇವೇಗೌಡ, ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಟೀಕಿಸಿದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ನಿರೀಕ್ಷಣಾ ಜಾಮೀನು ಕೋರಿ ನಾಲ್ವರು ಆರೋಪಿಗಳು ಹೈಕೋರ್ಟ್ ಮೊರೆ
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಆಡಿಯೊ, ವಿಡಿಯೊ ಮತ್ತು ಚಿತ್ರಗಳ ಪೆನ್‌ಡ್ರೈವ್ ಮತ್ತು ಸಿ ಡಿ ಹಂಚಿಕೆ ಪ್ರಕರಣದ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ರಾಸಲೀಲೆ ಪ್ರಕರಣ: ಪ್ರಜ್ವಲ್ ರೇವಣ್ಣಗೆ MEA ಶೋಕಾಸ್ ನೋಟಿಸ್; ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಹೆಬ್ಬಗೋಡಿ ASI ಸೇರಿ ನಾಲ್ವರ ಅಮಾನತು! ಇಂದಿನ ಸುದ್ದಿ ಮುಖ್ಯಾಂಶಗಳು 24-05-24

ಅಶ್ಲೀಲ ವಿಡಿಯೋ ಪ್ರಕರಣ: ವಿದೇಶಾಂಗ ಸಚಿವಾಲಯದಿಂದ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್
ರಾಸಲೀಲೆ ವಿಡಿಯೋ ಬಹಿರಂಗವಾದ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

