Prajwal Revanna

Prajwal Revanna Case: ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ; ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು!
ರಾಜ್ಯ

Prajwal Revanna Case: ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ; ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು!

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ಪ್ರಕರಣ: ಹಾಸನ, ಬೆಂಗಳೂರಿನ ರೇವಣ್ಣ ನಿವಾಸಗಳ ಮೇಲೆ SIT ದಾಳಿ, ಸಾಕ್ಷ್ಯಾಧಾರ ಸಂಗ್ರಹ!
ರಾಜ್ಯ

ಪ್ರಜ್ವಲ್ ರೇವಣ್ಣ ಸೆಕ್ಸ್ ಪ್ರಕರಣ: ಹಾಸನ, ಬೆಂಗಳೂರಿನ ರೇವಣ್ಣ ನಿವಾಸಗಳ ಮೇಲೆ SIT ದಾಳಿ, ಸಾಕ್ಷ್ಯಾಧಾರ ಸಂಗ್ರಹ!

ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ವಿರುದ್ಧದ ಲೈಂಗಿಕ ದೌರ್ಜನ್ಯ (Physical abuse) ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT) ಬೆಂಗಳೂರು ಮತ್ತು ಹಾಸನದ ಮನೆ ಮತ್ತು ಫಾರ್ಮ್ ಹೌಸಗಳಲ್ಲಿ ದಾಳಿ ಮಾಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಮೊಮ್ಮಗನನ್ನು ರಕ್ಷಿಸಲು ಕಾನೂನು ತಜ್ಞರ ಮೊರೆ ಹೋದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ!
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಮೊಮ್ಮಗನನ್ನು ರಕ್ಷಿಸಲು ಕಾನೂನು ತಜ್ಞರ ಮೊರೆ ಹೋದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ!

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದ್ದು, ಇದೇ ವೇಳೆ ಭಾರಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ ದೇಶದಿಂದ ಪರಾರಿಯಾಗಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಪ್ರಬಲ ರಕ್ಷಣೆ ನೀಡಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.

ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಧಾನಿ ಮೋದಿ, ಎಚ್‌ಡಿ ದೇವೇಗೌಡರು ಪ್ರತಿಕ್ರಿಯೆ ನೀಡಲಿ: ಡಿಕೆ ಸುರೇಶ್
ರಾಜ್ಯ

ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಧಾನಿ ಮೋದಿ, ಎಚ್‌ಡಿ ದೇವೇಗೌಡರು ಪ್ರತಿಕ್ರಿಯೆ ನೀಡಲಿ: ಡಿಕೆ ಸುರೇಶ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಪ್ರತಿಕ್ರಿಯಿಸುವಂತೆ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಗುರುವಾರ ಒತ್ತಾಯಿಸಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ; ನಾವು ಅನುಮತಿ ನೀಡಿಲ್ಲ: ವಿದೇಶಾಂಗ ಸಚಿವಾಲಯ
ದೇಶ

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ; ನಾವು ಅನುಮತಿ ನೀಡಿಲ್ಲ: ವಿದೇಶಾಂಗ ಸಚಿವಾಲಯ

ಅಮಾನತುಗೊಂಡ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಗೆ ಪ್ರಯಾಣಿಸಲು ಯಾವುದೇ ರಾಜಕೀಯ ಅನುಮತಿ ಕೋರಿಲ್ಲ ಅಥವಾ ಅನುಮತಿ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

'ನಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸಲು ಷಡ್ಯಂತ್ರ': ಸೂರಜ್ ರೇವಣ್ಣ
ರಾಜಕೀಯ

'ನಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸಲು ಷಡ್ಯಂತ್ರ': ಸೂರಜ್ ರೇವಣ್ಣ

ತಮ್ಮ ಸಹೋದರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಷಡ್ಯಂತ್ರವಾಗಿದೆ ಎಂದು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಗುರುವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ 'ಮಾಸ್ ರೇಪಿಸ್ಟ್' ಎಂದು ಬಿಜೆಪಿಗೆ ಗೊತ್ತಿತ್ತು; ಆದ್ರೂ ಅವರ ಪರ ಪ್ರಚಾರ ಮಾಡಿದ ಪ್ರಧಾನಿ ಕ್ಷಮೆ ಕೇಳಬೇಕು: ರಾಹುಲ್
ರಾಜಕೀಯ

ಪ್ರಜ್ವಲ್ ರೇವಣ್ಣ 'ಮಾಸ್ ರೇಪಿಸ್ಟ್' ಎಂದು ಬಿಜೆಪಿಗೆ ಗೊತ್ತಿತ್ತು; ಆದ್ರೂ ಅವರ ಪರ ಪ್ರಚಾರ ಮಾಡಿದ ಪ್ರಧಾನಿ ಕ್ಷಮೆ ಕೇಳಬೇಕು: ರಾಹುಲ್

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಅವರ ವೀಡಿಯೋಗಳನ್ನು ಮಾಡಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ SIT ಲುಕ್ಔಟ್ ನೊಟೀಸ್
ರಾಜ್ಯ

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ SIT ಲುಕ್ಔಟ್ ನೊಟೀಸ್

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಮೋದಿ, ಅಮಿತ್ ಶಾ, ನಡ್ಡಾ ನೆರವಿನಿಂದ ಪ್ರಜ್ವಲ್ ವಿದೇಶಕ್ಕೆ ಪಲಾಯನ: ಸುಪ್ರಿಯಾ ಶ್ರಿನೇತಾ
ರಾಜಕೀಯ

ಮೋದಿ, ಅಮಿತ್ ಶಾ, ನಡ್ಡಾ ನೆರವಿನಿಂದ ಪ್ರಜ್ವಲ್ ವಿದೇಶಕ್ಕೆ ಪಲಾಯನ: ಸುಪ್ರಿಯಾ ಶ್ರಿನೇತಾ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪಲಾಯನವಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹಾಯ ಮಾಡಿದ್ದಾರೆ ಎಂದು ಎಐಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರಿನೇತಾ ಆರೋಪಿಸಿದ್ದಾರೆ.