Prajwal Revanna

ಏಪ್ರಿಲ್ 21ರಂದು ಪ್ರಕರಣ ಹೊರಬಂದರೂ ಏಪ್ರಿಲ್ 28ರವರೆಗೆ ಎಫ್ಐಆರ್ ಆಗುವುದಿಲ್ಲ ಅಂದರೆ ಅರ್ಥವೇನು?: ಪ್ರಹ್ಲಾದ್ ಜೋಶಿ

ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ನ ವಿದೇಶಕ್ಕೆ ಕಳುಹಿಸಿದ್ದಾರೆ, ಡಿಕೆ ಶಿವಕುಮಾರ್ ವಿರುದ್ಧ ವೃಥಾ ಆರೋಪ: ಸಿಎಂ ಸಿದ್ದರಾಮಯ್ಯ
ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್: ಎಸ್ಐಟಿ ತಂಡಕ್ಕೆ 18 ಅಧಿಕಾರಿ, ಸಿಬ್ಬಂದಿಗಳ ನೇಮಕ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜಿಸಿ ಆದೇಶಿಸಿದೆ.

JDS ನಿಂದ ಪ್ರಜ್ವಲ್ ರೇವಣ್ಣ ಅಮಾನತು: Pendrive ಕೊಟ್ಟಿದ್ದು ನಾನೇ ಎಂದ ಚಾಲಕ- ಈ ದಿನದ ಸುದ್ದಿ ಮುಖ್ಯಾಂಶಗಳು

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ: ಸಿದ್ದರಾಮಯ್ಯಗೆ ರಾಕೇಶ್ ಘಟನೆ ನೆನಪಿಸಿದ ಕುಮಾರಸ್ವಾಮಿ, ಸಿಎಂ ತಿರುಗೇಟು
ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧದ ಸೆಕ್ಸ್ ವಿಡಿಯೋ ಪ್ರಕರಣ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ವಾಕ್ಸಮರ ಮುಂದುವರೆದಿದ್ದು, ಈ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರನ್ನು ಎಳೆದುತರುತ್ತಿರುವುದಕ್ಕೆ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮಂಗಳವಾರ ಕಿಡಿಕಾರಿದರು.

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಎ1 ಆರೋಪಿ, ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಎಸ್ ಐಟಿ ನೋಟಿಸ್
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ, ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರಿಗೆ ಎಸ್ಐಟಿ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

Prajwal Revanna ಅಮಾನತು; ಹುಬ್ಬಳ್ಳಿಯಲ್ಲಿ 'ಕೈ-JDS ಕಾರ್ಯಕರ್ತರ ಜಟಾಪಟಿ; ಪೆನ್ ಡ್ರೈವ್ ಕೊಟ್ಟಿದ್ದು ನಾನೇ ಎಂದ ಕಾರು ಚಾಲಕ- ಈ ದಿನದ ಸುದ್ದಿ ಮುಖ್ಯಾಂಶಗಳು 30-04-2024
ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಧಿಕೃತವಾಗಿ ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿಂದು ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Sex Scandal: 'ಪ್ರಾಣಿಗಳೂ ಕೂಡ ಹೀಗೆ ಮಾಡಲ್ಲ'; Prajwal Revanna ವಿರುದ್ಧ ನಟಿ Poonam Kaur ಕಿಡಿ

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ನಾನೂ ನೋಡಿದ್ದೇನೆ, ತಾಯಿ ವಯಸ್ಸಿನ ಮನೆಗೆಲಸದವರೊಂದಿಗೆ ಅಸಹ್ಯ ನೋಡೋಕಾಗ್ಲಿಲ್ಲ: ಡಿ.ಕೆ. ಸುರೇಶ್
ನಾನೂ ವಾಟ್ಸ್ ಆಪ್ ನಲ್ಲಿ ಬಂದಂತಹ ಸಂಸದ ಪ್ರಜ್ವಲ್ ರೇವಣ್ಣ ಅವರ ಕೆಲವು ಅಶ್ಲೀಲ್ ವಿಡಿಯೋಗಳನ್ನು ನೋಡಿದ್ದೇನೆ.

