Prajwal Revanna

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಕರ್ನಾಟಕ ಪೊಲೀಸರಿಂದ ವರದಿ ಕೇಳಿದ NCW, ಆರೋಪಿ ಬಂಧನಕ್ಕೆ ಆಗ್ರಹ
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಕುರಿತು ಮೂರು ದಿನಗಳಲ್ಲಿ ವರದಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

'ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಆದರೆ ಕಾಂಗ್ರೆಸ್ ನಾಯಕರಿಗೆ ಕೊಟ್ಟಿಲ್ಲ: ಪ್ರಜ್ವಲ್ ಮಾಜಿ ಕಾರು ಚಾಲಕ, ಆರೋಪ ನಿರಾಕರಿಸಿದ ದೇವರಾಜೇಗೌಡ

Prajwal Revanna: ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಅಮಾನತು!
ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಹಾಸನ ಸಂಸದರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಐವರು ಸಂತ್ರಸ್ತರಿಂದ ಮಾಹಿತಿ ಪಡೆದ ಎಸ್‌ಐಟಿ, ಶೀಘ್ರದಲ್ಲೇ ಎಚ್‌ಡಿ ರೇವಣ್ಣಗೆ ಸಮನ್ಸ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ, ಎಸ್‌ಐಟಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ.

ಪ್ರಜ್ವಲ್ ರೇವಣ್ಣ ಉಚ್ಛಾಟನೆ?, ತಪ್ಪಾಗಿದ್ದರೆ ಶಿಕ್ಷೆ ಎಂದ HDK, ಶ್ರೀನಿವಾಸ್ ಪ್ರಸಾದ್ ನಿಧನ, ಮುರುಘಾ ಶ್ರೀ ಜೈಲಿಗೆ: ಈ ದಿನದ ಸುದ್ದಿ ಮುಖ್ಯಾಂಶಗಳು-29-04-2024
ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ.

JDS ನಿಂದ Prajwal Revanna ಉಚ್ಛಾಟನೆ? ಶ್ರೀನಿವಾಸ್ ಪ್ರಸಾದ್ ನಿಧನ-FSLಗೆ ವಿಡಿಯೋ-ಈ ದಿನದ ಸುದ್ದಿ ಮುಖ್ಯಾಂಶಗಳು-29-04-2024

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಕೇಂದ್ರ ಸರ್ಕಾರ ಏಕೆ ತಡೆಯಲಿಲ್ಲ?: ಸಂತೋಷ್ ಲಾಡ್
ಜೆಡಿಎಸ್ ಸಂಸದ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ದೇಶ ತೊರೆಯದಂತೆ ತಡೆಯುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏಕೆ ವಿಫಲವಾಯಿತು?

Prajwal Revanna: ಅತಿದೊಡ್ಡ Sex Scandal, ತಕ್ಷಣ ಪ್ರಜ್ವಲ್ ರೇವಣ್ಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು- Swathi Maliwal ಕಿಡಿ!
ಸೆಕ್ಸ್ ವಿಡಿಯೋ ಹಗರಣದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಸರಿ.. ಆತನನ್ನು ಭಾರತ ಸರ್ಕಾರ ಹಿಡಿದು ತಂದು ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಳಿವಾಲ್ ಕಿಡಿಕಾರಿದ್ದಾರೆ.

ನೂರಾರು ಮಹಿಳೆಯರ ಜತೆ ಪ್ರಜ್ವಲ್ ರೇವಣ್ಣ ರಾಸಲೀಲೆ: ಜೆಡಿಎಸ್ ಸಂಸದನ ಬಂಧನಕ್ಕೆ ಕಾಂಗ್ರೆಸ್ ಆಗ್ರಹ
ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ.

