Prajwal Revanna

ಕೆಲಸ ಮಾಡಿ ತೋರಿಸಬೇಕೇ ಹೊರತು ಫೋಟೋ ಹಾಕಿ ಪೋಸ್ ಕೊಡಬಾರದು: ಪ್ರೀತಂ ಗೌಡಗೆ ಪ್ರಜ್ವಲ್ ರೇವಣ್ಣ ಟಾಂಗ್
ಸಾರ್ವಜನಿಕರ ದುಡ್ಡಿನಲ್ಲಿ ನಮ್ಮ ಫೋಟೋಗಳನ್ನು ಹಾಕಿ ಬಿಂಬಿಸಿಕೊಳ್ಳುವುದು ತಪ್ಪು ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿಯೂ ಬೇಕು: ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಸಚಿವರ ಹೇಳಿಕೆ
ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶದಿಂದ ಕರ್ನಾಟಕವು ಕೈಗೆತ್ತಿಕೊಳ್ಳಲುದ್ದೇಶಿಸಿರುವ ಮೇಕೆದಾಟು ಯೋಜನೆಗೆ ಕಾವೇರಿ ಕೊಳ್ಳದ ಇತರೆ ರಾಜ್ಯಗಳ ಅನುಮತಿ ಕಡ್ಡಾಯ, ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೀಡಿದ ಹೇಳಿಕೆ ರಾಜ್ಯದ ಆತ್ಮವಿಶ್ವಾಸ ಕುಗ್ಗುವಂತೆ ಮಾಡಿದೆ.

ಜೆಡಿಎಸ್ ನಲ್ಲಿ ಪ್ರಜ್ವಲ್ ರೇವಣ್ಣ ಒಬ್ಬರೇ ಆಶಾಕಿರಣ; ಅವರಿಂದ ಎಚ್ ಡಿಕೆ ಸಂಸ್ಕಾರ ಕಲಿಯಲಿ: ಸುಮಲತಾ
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಷ್ಟಪಟ್ಟು ಕಟ್ಟಿರುವ ಪಕ್ಷವನ್ನು ಉಳಿಸಲು ಇರುವ ಒಂದೇ ಒಂದು ಆಶಾಕಿರಣವೆಂದರೆ ಸಂಸದ ಪ್ರಜ್ವಲ್ ರೇವಣ್ಣ. ಅವರನ್ನು ನೋಡಿ ಸಂಸ್ಕಾರ ಎಂದರೇನು ಎಂಬುದನ್ನು ಕಲಿಯಿರಿ.

ಪ್ರಜ್ವಲ್ ರೇವಣ್ಣ ಅಫಿಡವಿಟ್ ವಿವಾದ: ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಚುನಾವಣಾ ಆಯೋಗ ಸೂಚನೆ
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆ ವಿಚಾರವಾಗಿ ವರದಿ ಸಲ್ಲಿಸುವಂತೆ ದಾಖಲಿಸಿರುವ ದೂರಿನ ಅನ್ವಯ ಆಯೋಗವು ಸೂಕ್ತ ವರದಿ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ನ್ಯಾಯಸಮ್ಮತ ವರದಿ ಸಲ್ಲಿಸಿವಂತೆ ಮಾಜಿ ಸಚಿವ ಹಾಗೂ ಕಳೆದ ಲೋಕಸಭಾ ಚುನಾವಣೆಯ ಪರಾಜಿತ...

'130 ಕೋಟಿ ಭಾರತೀಯರೆಲ್ಲರೂ ಹಿಂದಿ ಕಲಿಯಲೇಬೇಕು ಎನ್ನುವುದು ಮೂರ್ಖತನದ ಪರಮಾವಧಿ'
ತಮ್ಮ ತಾತ ಎಚ್ ಡಿ ದೇವೇಗೌಡ ರೈತರ ಹಕ್ಕುಗಳ ಪರ ಹೋರಾಟ ನಡೆಸುತ್ತಿದ್ದರೇ ಮೊಮ್ಮಗ, ಪ್ರಜ್ವಲ್ ರೇವಣ್ಣ ಹಿಂದಿ ಹೇರಿಕೆ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.

ಹಾಸನ ಸಂಸದರಿಗೆ ಮತ್ತೆ ಸಂಕಷ್ಟ: ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಸುಳ್ಲು ಮಾಹಿತಿ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಮಾಡಿದೆ.

ಮದ್ಯ ಮಾರಾಟ ವಿಚಾರ: ಪ್ರಜ್ವಲ್ ರೇವಣ್ಣ-ಪ್ರೀತಂ ಗೌಡ ವಾಕ್ಸಮರ, ಪರಸ್ಪರ ಏಕವಚನದಲ್ಲಿ ನಿಂದನೆ
ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ನಡುವೆ ತೀವ್ರ ವಾಕ್ಸಮರ ನಡೆದಿದೆ.

ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ ಜೆಡಿಎಸ್ ನ ಯುವ ಮುಖಂಡ ಪ್ರಜ್ವಲ್ ರೇವಣ್ಣಗೆ ಶುಭ ಸುದ್ದಿ ಸಿಕ್ಕಿದೆ.

ನಕಲಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್
ಲೋಕಸಭೆ ಚುನಾವಣೆಯ ಸಮಯದಲ್ಲಿ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಮಾಡಿದ್ದರೆಂಬ ಆರೋಪದ ಕುರಿತು ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದೆ. ಸಂಸದರ ಸದಸ್ಯತ್ವ ಅಸಿಂಧುಗೊಳಿಸುವಂತೆ ಕೋರಿ ಮಾಜಿ ಸಚಿವ ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ.

