Prajwal Revanna

ದೇವರ ಉತ್ಸವದಲ್ಲಿ ರಾಜಕೀಯ ಬೆರೆಸಬಾರದು: ಪ್ರಜ್ವಲ್ ರೇವಣ್ಣ
ಹಾಸನಾಂಭೆಯ ಉತ್ಸವ ಸರ್ಕಾರಿ ಕಾರ್ಯಕ್ರಮ. ಆದರೇ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ನಮೂದಿಸಿಲ್ಲ. ಇಲ್ಲಿ ರಾಜಕೀಯ ಮಾಡಬಾರದು, ದೇವರ ಉತ್ಸವವನ್ನು ಮಾತ್ರ ಮಾಡಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಆಸ್ತಿ ವಿವಾದ: ಆಕ್ಷೇಪಣೆಗೆ 2 ವಾರ ಕಾಲಾವಕಾಶ ನೀಡಿದ ಕೋರ್ಟ್
ಚುನಾವನಾ ಆಯೋಗಕ್ಕೆ ತಪ್ಪು ಆಸ್ತಿ ಪ್ರಮಾಣಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಎರಡು ವಾರಗಳ ಗಡುವು ನೀಡಿದೆ.

ಕೋರ್ಟ್ ನೊಟೀಸ್ ಗೆ ನಾನು ಹೆದರಲ್ಲ: ಸಂಸದ ಪ್ರಜ್ವಲ್ ರೇವಣ್ಣ
ನನಗೆ ಹೈಕೋರ್ಟ್ ನಿಂದ ನೋಟೀಸ್ ಬಂದಿದೆ, ಅದಕ್ಕಾಗಿ ನಾನು ಹೆದರಿಕೊಂಡಿಲ್ಲ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಹುಣಸೂರಿನಿಂದ ಹರೀಶ್ ಗೌಡ ಸ್ಪರ್ಧಿಸಿದರೆ ಸಂತೋಷ: ಪ್ರಜ್ವಲ್ ರೇವಣ್ಣ
ಜಿಟಿ ದೇವೇಗೌಡ ಅವರ ಪುತ್ರ ಹರೀಶ್ ಗೌಡ ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾದರೆ ತುಂಬಾ ಸಂತೋಷ, ಪ್ರಜಾಪ್ರಭುತ್ವದಲ್ಲಿ ಯಾರೇ ಸ್ಪರ್ಧೆ ಮಾಡಿದರೂ ಅಭ್ಯಂತರವಿಲ್ಲ, ಉಪಚುನಾವಣೆಯಲ್ಲಿ ನಾಲ್ಕು ಕ್ಷೇತ್ರ ಗೆಲ್ಲುವ.

ಸಂಸದ ಪ್ರಜ್ವಲ್ ರೇವಣ್ಣಗೆ ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೊಳಿಸಿದ ಹೈಕೋರ್ಟ್!
ಲೋಕಸಭೆ ಚುನಾವಣೆ ಸಮಯದಲ್ಲಿ ನಾಮಪತ್ರ ಸಲ್ಲಿಕೆ ಮಾಡುವಾಗ ತಮ್ಮ ಪ್ರಮಾಣಪತ್ರದಲ್ಲಿ ಆಸ್ತಿ ಗೆ ಸಂಬಂಧಿಸಿ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಆರೋಪವಿದ್ದು ಈ ಕುರಿತ ವಿಚಾರಣೆಗೆ ಸೆ. 30ರಂದು ಹಾಜರಾಗಬೇಕೆಂದು ಸಂಸದ ಪ್ರಜ್ವಲ್ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ನೀಡಿದೆ,

ಸಚಿವ ಸಂಪುಟ ರಚನೆ ವಿಳಂಬ: ಸಿಎಂ, ಬಿಜೆಪಿ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ
ವಿನಾಕಾರಣ ಮೈತ್ರಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಬಿಜೆಪಿಗರು ಸಚಿವ ಸಂಪುಟ ರಚನೆ ಮಾಡದೆ ಏಕೆ ವಿಳಂಬ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದ್ದಾರೆ.

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ: ಪ್ರಜ್ವಲ್ ರೇವಣ್ಣ ಖುದ್ದು ಹಾಜರಿಗೆ ಹೈಕೋರ್ಟ್ ನೋಟಿಸ್
ಆದಾಯ ತೆರಿಗೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪಕ್ಕೆ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ...

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ದಾಖಲೆಗಳನ್ನು ನೀಡಿ: ಹಾಸನ ಡಿಸಿಗೆ ಹೈಕೋರ್ಟ್ ಆದೇಶ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಳೆದ ಲೋಕಸಭೆ ಚುನಾವಣೆಗೆ ಮುನ್ನ ನಾಮಪತ್ರ ಸಲ್ಲಿಕೆ ವೇಳೆ ...

ಸದನದಲ್ಲಿ ಪ್ರಜ್ವಲಿಸಿದ ಪ್ರಜ್ವಲ್ ರೇವಣ್ಣ, ಕಂಗೊಳಿಸಿದ ತೇಜಸ್ವಿ ಸೂರ್ಯ
ಕರ್ನಾಟಕದ ಯುವ ಸಂಸದರಿಬ್ಬರು ಲೋಕಸಭೆಯಲ್ಲಿ ತಮ್ಮ ಮಾತುಗಳ ಮೂಲಕ ಸುದ್ದಿಯಾಗಿ ಭರವಸೆಯ ಯುವ ನಾಯಕರು ...

