Prajwal Revanna

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ
ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ವಜಾಗೊಳಿಸಿದೆ.

ಅತ್ಯಾಚಾರ ಪ್ರಕರಣ: ತೀರ್ಪು ಕಾಯ್ದಿರಿಸಿದ ಕೋರ್ಟ್; ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಇಂದು ಆದೇಶ ಕಾಯ್ದಿರಿಸಿದ್ದಾರೆ.

ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣ: ಪುತ್ರನ ಹೊರತರಲು ಕೋರ್ಟ್ ಮೆಟ್ಟಿಲೇರಿದ ಭವಾನಿ ರೇವಣ್ಣ, ಅರ್ಜಿ ವಜಾ
ಭವಾನಿ ರೇವಣ್ಣ ಪರ ವಕೀಲರು ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಸಾವಿರಕ್ಕೂ ಹೆಚ್ಚಿನ ದಾಖಲೆಗಳನ್ನು ವಕೀಲರು ಪರಿಶೀಲಿಸಬೇಕು. ಆದರೆ ಸೂಕ್ತ ವಕೀಲರು ಸಿಗುತ್ತಿಲ್ಲ. ಇದರಿಂದ ಪ್ರಜ್ವಲ್ ರೇವಣ್ಣ ಪರ ಹೊಸ ವಕೀಲರ ನೇಮಕಕ್ಕೆ ಕನಿಷ್ಠ 7 ದಿನ ಕಾಲಾವಕಾಶ ಒದಗಿಸಬೇಕು ಎಂದು ಕೋರಿದರು.

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!
ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: SIT ಸೀಜ್ ಮಾಡಿರುವ ಸಂತ್ರಸ್ತೆಯರ ವೀಡಿಯೋ ನೀಡಲು ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ನಕಾರ!
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಜಪ್ತಿ ಮಾಡಿರುವ ವಿಡಿಯೋ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅತ್ಯಾಚಾರ ಪ್ರಕರಣ: ವಿಡಿಯೋ ದಾಖಲೆ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೊರೆ; ಜನವರಿ 16ಕ್ಕೆ ವಿಚಾರಣೆ ಮುಂದೂಡಿಕೆ
ಪ್ರಜ್ವಲ್ ಕಾರು ಚಾಲಕನ ಸ್ಯಾಮ್‌ಸಂಗ್ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ಎಲ್ಲಾ ವಿಡಿಯೊಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಜಿ.ಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಇದಾಗಿದ್ದು, ಪ್ರಜ್ವಲ್ ರೇವಣ್ಣ ಅವರು ಸಂತ್ರಸ್ತೆಗೆ ಗನ್ ತೋರಿಸಿ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾ!
ಆರು ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೇ ಎಂಬ ರೊಹ್ಟಗಿ ಮನವಿಗೆ ಏನನ್ನೂ ಹೇಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು.

Prajwal Revanna ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ
ಜಾಮೀನು ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ನವೆಂಬರ್ 11ರಂದು ಅಂದರೆ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ..

