Prajwal Revanna

ಚನ್ನಪಟ್ಟಣ ಉಪಚುನಾವಣೆ: ಪ್ರಜ್ವಲ್ ಸಿಡಿ ವಿಚಾರ ಪ್ರಸ್ತಾಪ; ಹಾಸನದಲ್ಲಿ ಕಣ್ಣೀರು ಹಾಕುವಂತೆ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ದೇವೇಗೌಡರೆ ಇಲ್ಲಿ ಯಾಕೆ ಬಂದಿರಿ? ನಿಮ್ಮ ಮೊಮ್ಮಗ ಹಾಸನದಲ್ಲಿ ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದರಲ್ಲ ಅಲ್ಲಿ ಹೋಗಿ ಅಳಿ. ಇಲ್ಲಿ ಮೊಮ್ಮಗ 3ನೇ ಬಾರಿಗೆ ಸೋತುಬಿಡುತ್ತಾನೆಂದು ಬಂದು ಇಲ್ಲಿ ಅಳುತ್ತಾ ಇದ್ದಾರೆ.

ಚನ್ನಪಟ್ಟಣ ಮಿನಿ ಕದನ: MLC ಸ್ಥಾನಕ್ಕೆ ಸಿ.ಪಿ ಯೋಗಿಶ್ವರ್ ರಾಜಿನಾಮೆ; ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ; ಮಳೆಗೆ ಬೆಂಗಳೂರಿಗರು ತತ್ತರ! ಇವು ಇಂದಿನ ಪ್ರಮುಖ ಸುದ್ದಿಗಳು 21-10-24

ಚನ್ನಪಟ್ಟಣ ಮಿನಿ ಕದನ: MLC ಸ್ಥಾನಕ್ಕೆ ಸಿ.ಪಿ ಯೋಗಿಶ್ವರ್ ರಾಜಿನಾಮೆ; ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ; ಮಳೆಗೆ ಬೆಂಗಳೂರಿಗರು ತತ್ತರ!

ಸೆಕ್ಸ್ ವಿಡಿಯೋ ಹಗರಣ: ಮೂರು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮೂರೂ ಪ್ರಕರಣಗಳಲ್ಲೂ ಜಾಮೀನು ತಿರಸ್ಕರಿಸಿದೆ.

ಮಹಿಳೆಯರಿಗೆ ಮಾನಹಾನಿ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆಯಾಚಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿ ಮಾಡಿದ್ದ ಟೀಕೆಗಳು ಅತ್ಯಂತ ಬೇಜವಾಬ್ದಾರಿ ಮತ್ತು ವಿಶೇಷವಾಗಿ ಹಾಸನದ ಮಹಿಳೆಯರಿಗೆ ಅಪಮಾನ ಮಾಡಿದೆ ಎಂದು ಅರ್ಜಿದಾರರ ಪರ ವಕೀಲರ ವಾದ.

ಸೆಕ್ಸ್ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಹೈಕೋರ್ಟ್
ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ.

ಸೆಕ್ಸ್ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ
ಸಂತ್ರಸ್ತೆಯರ ಖಾಸಗಿತನ ಕಾಪಾಡುವ ದೃಷ್ಟಿಯಿಂದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ಗೌಪ್ಯವಾಗಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಕಳೆದ ವಿಚಾರಣೆಯಲ್ಲಿ ಕೋರಿತ್ತು.

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ: ಕ್ಯಾಮರಾ ಮೂಲಕ ವಿಚಾರಣೆ ನಡೆಸಲು ಹೈಕೋರ್ಟ್ ಗೆ SIT ಮನವಿ
ಆರೋಪ ಮಾಡಿರುವ ಮಹಿಳೆಯರ ಗುರುತನ್ನು ಗೌಪ್ಯವಾಗಿಡುವ ಉದ್ದೇಶದಿಂದ ವಿಡಿಯೋ ಮೂಲಕ ವಿಚಾರಣೆ ನಡೆಸುವಂತೆ ಎಸ್ ಐಟಿಯನ್ನು ಪ್ರತಿನಿಧಿಸುತ್ತಿರುವ ವಿಶೇಷ ಅಭಿಯೋಜಕರಾದ ರವಿವರ್ಮ ಕುಮಾರ್ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕುರಿತಂತೆ ಸಂಬಂಧಿಸಿದಂತೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.

