ರಾಜಕೀಯಅವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ; ಪೆನ್ ಡ್ರೈವ್ ಇಟ್ಟುಕೊಂಡು ಹೆದರಿಸುವ ಚಿಲ್ಲರೆ ಕೆಲಸ ಮಾಡಲ್ಲ: ಡಿಕೆಶಿ
ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋಗಳ ಹಿಂದೆ ತಮ್ಮ ಕೈವಾಡ ಇದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಪವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.