ಸಿನಿಮಾ ಸುದ್ದಿಸಾವಿನ ಮನೆ ಕದ ತಟ್ಟಿ ವಾಪಸ್ಸಾಗಿದ್ದೇನೆ: ರಂಗಭೂಮಿ ಕಲಾವಿದ ಪ್ರಕಾಶ್ ಬಾದರದಿನ್ನಿ
ಕೊರೋನಾ ಸೋಂಕಿಗೊಳಗಾಗಿದ್ದ ನಾನು ಸಾವಿನ ಮನೆಯ ಬಾಗಿಲು ತಟ್ಟಿ ಮರಳಿ ಬಂದಿದ್ದೇನೆಂದು ತಮ್ಮ ಅನುಭವವನ್ನು ರಂಗಭೂಮಿ ಕಲಾವಿದ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಅಶೋಕ ಬಾದರದಿನ್ನಿ ಅವರ ಪುತ್ರ ಪ್ರಕಾಶ್ ಬಾದರದಿನ್ನಿಯವರು ಹೇಳಿದ್ದಾರೆ.