ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜವಡೇಕರ್ ಅವರ ಹೇಳಿಕೆ ಕೇವಲ ಪ್ರಚಾರ ತಂತ್ರವಷ್ಟೇ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ಹೇಳಿದ್ದಾರೆ...