Prakash Javadekar

ಕೇಂದ್ರ ಸರ್ಕಾರದ ಯೋಜನೆಗಳ ಪ್ರಚಾರಕ್ಕಾಗಿ 3,800 ಕೋಟಿ ರೂ. ವೆಚ್ಚ
ದೇಶ

ಕೇಂದ್ರ ಸರ್ಕಾರದ ಯೋಜನೆಗಳ ಪ್ರಚಾರಕ್ಕಾಗಿ 3,800 ಕೋಟಿ ರೂ. ವೆಚ್ಚ

ಕಳೆದ ಮೂರು ವರ್ಷಗಳಲ್ಲಿ ಸರ್ಕಾರದ ಯೋಜನೆಗಳ ಪ್ರಚಾರಕ್ಕಾಗಿಯೇ ಕೇಂದ್ರ ಸರ್ಕಾರ 3 ಸಾವಿರದ 800 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಲೋಕಸಭೆಗೆ ಈ ವಿಷಯ ತಿಳಿಸಿದ್ದಾರೆ.

ಪ್ರಾದೇಶಿಕ ಭಾಷೆಗಳಲ್ಲಿ ಸೀರಿಯಲ್ ಶೀರ್ಷಿಕೆ ಪ್ರಸಾರ ಕಡ್ಡಾಯ- ಕೇಂದ್ರದ ಆದೇಶ
ದೇಶ

ಪ್ರಾದೇಶಿಕ ಭಾಷೆಗಳಲ್ಲಿ ಸೀರಿಯಲ್ ಶೀರ್ಷಿಕೆ ಪ್ರಸಾರ ಕಡ್ಡಾಯ- ಕೇಂದ್ರದ ಆದೇಶ

ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಲ್ಲಾ ಖಾಸಗಿ ಟಿವಿ ಚಾನೆಲ್ ಗಳು ಸೀರಿಯಲ್ ಹಾಗೂ ಕಾರ್ಯಕ್ರಮದ ಶೀರ್ಷಿಕೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ಕಡ್ಡಾಯವಾಗಿ ಪ್ರಸಾರ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ಸಸಿ ಜೊತೆಗೆ ಸೆಲ್ಫಿ ಪ್ರಚಾರಾಂದೋಲನಕ್ಕೆ ಪ್ರಕಾಶ್ ಜಾವಡೇಕರ್ ಚಾಲನೆ
ದೇಶ

ಸಸಿ ಜೊತೆಗೆ ಸೆಲ್ಫಿ ಪ್ರಚಾರಾಂದೋಲನಕ್ಕೆ ಪ್ರಕಾಶ್ ಜಾವಡೇಕರ್ ಚಾಲನೆ

ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಸಸಿ ಜೊತೆಗೆ ಸೆಲ್ಫಿ ಪ್ರಚಾರಾಂದೋಲನಕ್ಕೆ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಚಾಲನೆ ನೀಡಿದ್ದು, ಒಂದು ಸಸಿ ನೆಟ್ಟು ಅದರ ಜೊತೆಗೆ ಸೆಲ್ಫಿ ತೆಗೆದುಕೊಳ್ಳುವಂತೆ ಜನರಿಗೆ ಕರೆ ನೀಡಿದ್ದಾರೆ.

ಒಳ್ಳೆ ಸುದ್ದಿ: ರೈಲು ವಿಳಂಬದ ಎಡವಟ್ಟು, ರಾಜ್ಯದ ವಿದ್ಯಾರ್ಥಿಗಳಿಗೆ ಮೇ 20 ರಂದು ನೀಟ್ ಪರೀಕ್ಷೆ
ರಾಜ್ಯ

ಒಳ್ಳೆ ಸುದ್ದಿ: ರೈಲು ವಿಳಂಬದ ಎಡವಟ್ಟು, ರಾಜ್ಯದ ವಿದ್ಯಾರ್ಥಿಗಳಿಗೆ ಮೇ 20 ರಂದು ನೀಟ್ ಪರೀಕ್ಷೆ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ' (ನೀಟ್ ) ಬರೆಯಲು ಕರ್ನಾಟಕದ ವಿದ್ಯಾರ್ಥಿಗಳಿಗೆ ಮೇ 20ರಂದು ಮತ್ತೊಂದು ಅವಕಾಶ ಕಲ್ಪಿಸಿರುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಏನು ಕ್ರಮ ಕೈಗೊಳ್ಳುತ್ತೀರಿ: ರಾಹುಲ್ ಗಾಂಧಿ ಪ್ರಶ್ನಿಸಿದ ಜಾವಡೇಕರ್
ದೇಶ

ಸಿದ್ದರಾಮಯ್ಯ ವಿರುದ್ಧ ಏನು ಕ್ರಮ ಕೈಗೊಳ್ಳುತ್ತೀರಿ: ರಾಹುಲ್ ಗಾಂಧಿ ಪ್ರಶ್ನಿಸಿದ ಜಾವಡೇಕರ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೇಲ್ವರ್ಗದ ಬಡವರಿಗೆ ಮೀಸಲಾತಿ: ಶಿಕ್ಷಣ ಸಂಸ್ಥೆಗಳಲ್ಲಿ ಶೇ.25 ರಷ್ಟು ಸೀಟು ಹೆಚ್ಚಳ: ಪ್ರಕಾಶ್ ಜಾವ್ಡೇಕರ್
ದೇಶ

ಮೇಲ್ವರ್ಗದ ಬಡವರಿಗೆ ಮೀಸಲಾತಿ: ಶಿಕ್ಷಣ ಸಂಸ್ಥೆಗಳಲ್ಲಿ ಶೇ.25 ರಷ್ಟು ಸೀಟು ಹೆಚ್ಚಳ: ಪ್ರಕಾಶ್ ಜಾವ್ಡೇಕರ್

ಮೇಲ್ವರ್ಗದ ಬಡವರಿಗೂ ಶೇ.10 ಮೀಸಲಾತಿ ಘೋಷಣೆ ಬೆನ್ನಲ್ಲೇ ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳ ಶೇ.25 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.

ಈ ಶೈಕ್ಷಣಿಕ ವರ್ಷದಿಂದ ನವೋದಯ ವಿದ್ಯಾಲಯಗಳಲ್ಲಿ 5 ಸಾವಿರ ಸೀಟುಗಳು ಹೆಚ್ಚಳ- ಪ್ರಕಾಶ್ ಜಾವಡೇಕರ್
ದೇಶ

ಈ ಶೈಕ್ಷಣಿಕ ವರ್ಷದಿಂದ ನವೋದಯ ವಿದ್ಯಾಲಯಗಳಲ್ಲಿ 5 ಸಾವಿರ ಸೀಟುಗಳು ಹೆಚ್ಚಳ- ಪ್ರಕಾಶ್ ಜಾವಡೇಕರ್

ಈ ಶೈಕ್ಷಣಿಕ ವರ್ಷದಿಂದ ನವೋದಯ ವಿದ್ಯಾಲಯಗಳಲ್ಲಿ 5 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಇಂದು ಘೋಷಿಸಿದ್ದಾರೆ.

ವಾಯುಸೇನಾ ಮುಖ್ಯಸ್ಥರನ್ನು ಟೀಕಿಸಿದ ವೀರಪ್ಪ ಮೊಯ್ಲಿ ವಿರುದ್ದ ಬಿಜೆಪಿ ತೀವ್ರ ಕಿಡಿ
ದೇಶ

ವಾಯುಸೇನಾ ಮುಖ್ಯಸ್ಥರನ್ನು ಟೀಕಿಸಿದ ವೀರಪ್ಪ ಮೊಯ್ಲಿ ವಿರುದ್ದ ಬಿಜೆಪಿ ತೀವ್ರ ಕಿಡಿ

ಭಾರತೀಯ ವಾಯುಸೇನೆ ಮುಖ್ಯಸ್ಥ ಬಿ.ಎಸ್.ಧನೋವಾ ಅವರನ್ನು ಟೀಕಿಸಿದ್ದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಶುಕ್ರವಾರ ತೀವ್ರವಾಗಿ ಕಿರಿಕಾರಿದೆ...

ಬರೀ ಸದ್ದು ಮಾಡೋದಷ್ಟೆ ಬಿಜೆಪಿ ಕೆಲಸ: ಜಾವಡೇಕರ್ ಹೇಳಿಕೆಗೆ ಸಿಎಂ ತಿರುಗೇಟು; ಸರ್ಕಾರ ಗಟ್ಟಿ ಎಂದ ಡಿಕೆಶಿ
ರಾಜಕೀಯ

ಬರೀ ಸದ್ದು ಮಾಡೋದಷ್ಟೆ ಬಿಜೆಪಿ ಕೆಲಸ: ಜಾವಡೇಕರ್ ಹೇಳಿಕೆಗೆ ಸಿಎಂ ತಿರುಗೇಟು; ಸರ್ಕಾರ ಗಟ್ಟಿ ಎಂದ ಡಿಕೆಶಿ

ಕರ್ನಾಟಕ ರಾಜಕೀಯದಲ್ಲಿ ಡಿಸೆಂಬರ್​ನಲ್ಲಿ ಧಮಾಕಾ ಆಗಲಿದೆ ಎಂದು ಮಾಧ್ಯಮ ಸಂದರ್ಶನವೊಂದರಲ್ಲಿ ಹೇಳಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್​ ಜಾವಡೇಕರ್​ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕೆಲವು ಸಚಿವರು ತಿರುಗೇಟು ನೀಡಿದ್ದಾರೆ.