Prakash jawadekar

ಕಾಡಾನೆ ಸಾವು ಪ್ರಕರಣ ತನಿಖೆಗೆ ಆದೇಶಿಸಿದ ಕೇರಳ ಸರ್ಕಾರ: ವರದಿ ಕೇಳಿದ ಕೇಂದ್ರ ಸರ್ಕಾರ
ಗರ್ಭಿಣಿ ಕಾಡಾನೆಯನ್ನು ಕೊಂದು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ವನ್ಯಜೀವಿ ಅಪರಾಧ ತನಿಖಾ ತಂಡದ ಮೂಲಕ ತನಿಖೆ ನಡೆಸಲಾಗುವುದು ಎಂದು ಕೇರಳ ಸರ್ಕಾರ ಪ್ರಕಟಿಸಿದೆ.

ಅರವಿಂದ್ ಸಾವಂತ್ ರಾಜೀನಾಮೆ ಅಂಗೀಕಾರ: ಹೆಚ್ಚುವರಿ ಬೃಹತ್ ಕೈಗಾರಿಕೆ ಸಚಿವರಾಗಿ ಜವಡೇಕರ್ ನೇಮಕ
ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವ ಸ್ಥಾನಕ್ಕೆ ಅವರಿಂದ್ ಸಾವಂತ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಅಂಗೀಕರಿಸಿದ್ದಾರೆ.

