ರಾಜಕೀಯಕಾಂಗ್ರೆಸ್ ನಲ್ಲಿ ಲಿಂಗಾಯತ ಕಡೆಗಣನೆ ಆರೋಪ: ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ರಾಥೋಡ್ ಅಸಮಾಧಾನ
ಲಿಂಗಾಯತ ನಾಯಕರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದ್ದು, ಈ ಬಗ್ಗೆ ಹಲವು ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ.