ರಾಜ್ಯಸಂಚಾರ ನಿಯಮ ಉಲ್ಲಂಘನೆ: ಹೆಲ್ಮೆಟ್ ಇಲ್ಲದೆ ಬುಲೆಟ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ 500 ರೂ ದಂಡ..!
ಸರ್ಕಾರಿ ಪ್ರೌಢಶಾಲೆಗಳಿಗೆ ಕಂಪ್ಯೂಟರ್ ಲ್ಯಾಬ್ಗಳ ವಿತರಣೆ ಅಂಗವಾಗಿ ‘ಶೀ ಫಾರ್ ಸೊಸೈಟಿ’ ಆಯೋಜಿಸಿದ್ದ ಬೈಕ್ ರ್ಯಾಲಿಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದರು.