ಸಿನಿಮಾ ಸುದ್ದಿಲೀಲಾವತಿ ಒಂದು ಸತ್ಯ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು, ಹಾಗೆ ಆ ಇನ್ನೊಂದು ಸತ್ಯ ಒಪ್ಪಿಕೊಳ್ಳಿ: ಪ್ರಕಾಶ್ ಮೇಹು
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಮಗ ವಿನೋದ್ ರಾಜ್ ಮದುವೆಯಾಗಿರುವ ಸಂಗತಿ ಇಲ್ಲಿಯವರೆಗೂ ಯಾರೊಬ್ಬರಿಗೂ ಗೊತ್ತೇ ಇರಲಿಲ್ಲ. ಆದರೆ ,ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಸ್ಫೋಟಕ ಮಾಹಿತಿಯೊಂದನ್ನು ಬಹಿರಂಗಗೊಳಿಸಿದ್ದರು.