Prakash raj

ಪ್ರಧಾನಿ ಮೋದಿಯನ್ನು ಟೀಕಿಸುತ್ತೇನೆ ಎಂಬ ಕಾರಣಕ್ಕೆ ಮೂರು ಪಕ್ಷಗಳು ನನ್ನ ಹಿಂದೆ ಬಿದ್ದಿವೆ: ಪ್ರಕಾಶ್ ರಾಜ್
2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ 'ಮೂರು ರಾಜಕೀಯ ಪಕ್ಷಗಳು' ತಮ್ಮನ್ನು ಕೇಳಿವೆ. ಆದರೆ, ಅವುಗಳು ಕೇಳಿರುವುದು ನನ್ನ ಸಿದ್ಧಾಂತವನ್ನು ಮೆಚ್ಚಿ ಅಲ್ಲ. ಬದಲಿಗೆ ತಾನು ಪ್ರಧಾನಿ ಮೋದಿಯವರನ್ನು ಟೀಕಿಸುತ್ತೇನೆ ಎನ್ನುವ ಕಾರಣಕ್ಕೆ ಅವರ ಅಭ್ಯರ್ಥಿಯಾಗುವಂತೆ ಕೇಳಿವೆ ಎಂದು ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.

ಸಂಸತ್ ನಲ್ಲಿ ಭದ್ರತಾ ಲೋಪ: ದೇಶದಲ್ಲಿ ನಿರ್ಮಾಣವಾಗುತ್ತಿರುವ ನಿರೂಪಣೆಗಳ ಬಗ್ಗೆ ಎಚ್ಚರದಿಂದಿರಬೇಕು- ಪ್ರಕಾಶ್ ರೈ
ದೇಶದ ವಿವಿಧ ನಿರೂಪಣೆಗಳು ಜನರ ಚಿಂತನೆಯ ಮೇಲೆ ಪ್ರಭಾವ ಬೀರುತ್ತವೆ. ಅವುಗಳ ಬಗ್ಗೆ ನಾವು ಜಾಗರೂಕರಾಗಿರಬೇಕು ಎಂದು ನಟ-ನಿರ್ಮಾಪಕ ಪ್ರಕಾಶ್ ರೈ ಹೇಳಿದ್ದಾರೆ.

ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ ತೇಜಸ್: ಕಂಗನಾ ಕಾಲೆಳೆದ ಪ್ರಕಾಶ್ ರಾಜ್, ಕೆಆರ್ ಕೆ!
ಇತ್ತೀಚಿಗೆ ತೆರೆಕಂಡ ಕಂಗನಾ ಅಭಿನಯದ ಬಹುನಿರೀಕ್ಷಿತ ದೇಶಭಕ್ತಿ ಆಧರಿತ ತೇಜಸ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದೆ.

ನಟ ಪ್ರಕಾಶ್ ರಾಜ್‌ಗೆ ಜೀವ ಬೆದರಿಕೆ: ಕನ್ನಡದ ವಿಕ್ರಮ ಟಿವಿ ವಿರುದ್ಧ ಎಫ್ ಐ ಆರ್
ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್ ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ.

ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಪ್ರಕಾಶ್ ರಾಜ್ ಅಪ್ಪ-ಅಮ್ಮನಿಗೆ ಹುಟ್ಟಿದ್ದಾನೆ ಎನ್ನೋದಕ್ಕೆ ಗ್ಯಾರಂಟಿ ಏನು?: ಈಶ್ವರಪ್ಪ
ಯಾವನ್ರೀ ಅವನು ಸ್ಟಾಲಿನ್? ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಅವನೊಬ್ಬ ಅಯೋಗ್ಯ, ಹುಚ್ಚ. ಸನಾತನ ಧರ್ಮ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ: ಪ್ರಕಾಶ್ ರೈ
ತಮಿಳುನಾಡು ಸಚಿವ ದಯಾನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ,‘ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ’ ಎಂದು ಬಹುಭಾಷಾ ನಟ...

ಚಂದ್ರಯಾನ-3 ಯಶಸ್ವಿ ನಂತರ ನಟ ಪ್ರಕಾಶ್ ರಾಜ್ ಹೇಳಿದ್ದು ಹೀಗೆ...
ಇತ್ತೀಚಿಗೆ ಚಂದ್ರಯಾನ-3 ಕುರಿತು ವಿವಾದಿತ ಟ್ವೀಟ್ ನಿಂದ ಭಾರಿ ಟೀಕೆ ಹಾಗೂ ಟ್ರೋಲ್ ಗೆ ಗುರಿಯಾಗಿದ್ದ ನಟ ಪ್ರಕಾಶ್ ರಾಜ್, ಇದೀಗ ಇಸ್ರೋ ಸಾಧನೆಗೆ ಬೆರಗಾಗಿದ್ದಾರೆ.

ದ್ವೇಷಕ್ಕೆ ಮಾತ್ರ ದ್ವೇಷ ಕಾಣಿಸುವುದು: ನಾ ಹೇಳಿದ್ದು 'ಮಲಯಾಳಿ ಚಾಯ್ವಾಲಾ' ಬಗ್ಗೆ; ಪ್ರಕಾಶ್ ರಾಜ್ ಸ್ಪಷ್ಟನೆ
ಅನ್ಅಕಾಡೆಮಿ ಟ್ರೋಲಿಗರಿಗೆ ಗೊತ್ತಿರುವುದು ಚಾಯ್ ವಾಲಾ ಮಾತ್ರ. ಬೇರೆಯವರ ಬಗ್ಗೆ ತಿಳಿದುಕೊಂಡಿಲ್ಲ. ನಾವು ಹೆಮ್ಮೆ ಪಡುವಂತಹ 1960ರಲ್ಲಿ ನಮ್ಮ ದೇಶದವರೇ ಆದ ಮಲಯಾಳಂನ ಚಾಯ್ವಾಲಾ ಒಬ್ಬರ ಸ್ಫೂರ್ತಿದಾಯಕ ಸ್ಟೋರಿ ಇದೆ.

ಚಂದ್ರಯಾನದ ಮೊದಲ ಚಿತ್ರವೆಂದು ಅಪಹಾಸ್ಯ: ನಟ ಪ್ರಕಾಶ್ ರಾಜ್ ಟ್ವೀಟ್ ಗೆ ನೆಟ್ಟಿಗರ ಆಕ್ರೋಶ
ವಿವಾದಾತ್ಮಕ ನಟ-ರಾಜಕಾರಣಿ ಪ್ರಕಾಶ್ ರಾಜ್ ಅವರು ಇತ್ತೀಚಿನ ಟ್ವೀಟ್ ಮೂಲಕ ಟೀಕೆಗಳ ಹೊಸ ಅಲೆಯನ್ನು ಹುಟ್ಟುಹಾಕಿದ್ದಾರೆ, ಭಾರತದ ಮುಂಬರುವ ಚಂದ್ರಯಾನ-3 ಮಿಷನ್ ಬಗ್ಗೆ ಅವರ ಅಪಹಾಸ್ಯದ ನಿಲುವಿಗೆ ನೆಟ್ಟಿಗರು ಕಿಡಿಕಾರಿದ್ದಾರೆ.

