Prakash raj

ಬಹುಭಾಷಾ ನಟ ಪ್ರಕಾಶ್ ರಾಜ್‌ಗೆ ಮಾತೃ ವಿಯೋಗ
ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು ಇಂದು ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.

ಎ.ಆರ್ ರೆಹಮಾನ್ ಕೋಮುವಾದ ಹೇಳಿಕೆ: ಜನ ಬೊಗಳಲು ಆರಂಭಿಸಿದ್ದಾರೆ; ಕಂಗನಾ ವಿರುದ್ದ ಪ್ರಕಾಶ್ ರೈ ವಾಗ್ದಾಳಿ
ಎ.ಆರ್. ರೆಹಮಾನ್ ಚಲನಚಿತ್ರೋದ್ಯಮದಲ್ಲಿ ತಮ್ಮ ಕೆಲಸದ ಅವಕಾಶಗಳ ಬಗ್ಗೆ ಮಾತನಾಡಿದ ನಂತರ "ಬೊಗಳುವುದು" ಪ್ರಾರಂಭವಾಯಿತು ಎಂದು ವರ್ಷದ ಪ್ರಕಾಶ್ ರಾಜ್ ಹೇಳಿದರು.

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಟ ಹಾಗೂ ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಗುರುವಾರ ಪ್ರತಿರೋಧ ವ್ಯಕ್ತಪಡಿಸಿದರು.

Watch | ಪ್ಯಾಲೆಸ್ಟೀನ್ ಸಿನೆಮಾಗಳಿಗೆ ಅವಕಾಶ ನೀಡುವಂತೆ ಸಿಎಂಗೆ ಪ್ರಕಾಶ್ ರಾಜ್ ಆಗ್ರಹ!

ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿ ಸಿನೆಮಾಗಳಿಗೆ ನಿರ್ಬಂಧ: ಪ್ರಕಾಶ್ ರಾಜ್ ಪ್ರತಿರೋಧ; ಗಟ್ಟಿ ನಿಲುವು ತೆಗೆದುಕೊಳ್ಳುವಂತೆ ಸಿಎಂಗೆ ಆಗ್ರಹ; Video
ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಅಥವಾ ಸಾಹಿತ್ಯೋತ್ಸವಗಳ ಉದ್ದೇಶ ವಿಭಿನ್ನ ಆಲೋಚನೆಗಳನ್ನು ಹಂಚಿಕೊಳ್ಳುವುದು ಮತ್ತು ಮಾನವೀಯ ಸಂಬಂಧಗಳಿಗೆ ಅವಕಾಶ ಕಲ್ಪಿಸುವುದಾಗಿದೆ. ಆದರೆ, ಇತ್ತೀಚೆಗೆ ಸಿನಿಮಾ ಮತ್ತು ಸಾಹಿತ್ಯ ಕಾರ್ಯಕ್ರಮಗಳಲ್ಲಿಯೂ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿದೆ.

News Headlines 23-12-25 | ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕಿಲ್ಲ ಅವಕಾಶ; BIFFes ಪ್ರಕಾಶ್ ರಾಜ್ ರಾಯಭಾರಿ; ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ!

Watch | ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕಿಲ್ಲ ಅವಕಾಶ; BIFFes ಪ್ರಕಾಶ್ ರಾಜ್ ರಾಯಭಾರಿ; ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ!

17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ.

Hyderabad: ಬಹುಭಾಷಾ ನಟ ಪ್ರಕಾಶ್ ರಾಜ್ ಕ್ಷಮೆಯಾಚನೆ! ಯಾಕೆ ಗೊತ್ತಾ?
ಬೆಟ್ಟಿಂಗ್ ಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಅಪರಾಧ ತನಿಖಾ ಇಲಾಖೆ (CID) ಮುಂದೆ ಬುಧವಾರ ವಿಚಾರಣೆಗೆ ಹಾಜರಾದ ಪ್ರಕಾಶ್ ರಾಜ್ , ತಮ್ಮ ಹೇಳಿಕೆಯನ್ನು ದಾಖಲಿಸಿದರು.

