ಈ ಕನ್ನಡ ಪ್ರೇಮಿ ಬಸ್ ನಿರ್ವಾಹಕ 13 ವರ್ಷಗಳ ಸೇವೆಯಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಅದರಲ್ಲಿಯೂ ಇಂಗ್ಲೀಶ್ ಭಾಷೆಯ ಒಂದೇ ಒಂದೂ ಪದವನ್ನೂ ಬಳಕೆ ಮಾಡಿಲ್ಲ!