ದೇಶಕಾಂಗ್ರೆಸ್, ಕಮ್ಯುನಿಸ್ಟ್, ಆಪ್ ವಿವಿಗಳಲ್ಲಿ ಹಿಂಸಾಚಾರ ವಾತಾವರಣ ಬಯಸುತ್ತಿದ್ದಾರೆ: ಜವಡೇಕರ್
ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಮ್ ಆದ್ಮಿ ಪಕ್ಷಗಳು ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾಚಾರ ವಾತಾವರಣವನ್ನು ಬಯಸುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಸೋಮವಾರ ಹೇಳಿದ್ದಾರೆ.