ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹುತೇಕ 'ಕಾಟೇರಾ' ಚಿತ್ರೀಕರಣ ಪೂರ್ಣಗೊಳಿಸುತ್ತಿದ್ದಂತೆ, ಮತ್ತೊಂದು ಸಿನಿಮಾಗೆ ಸಜ್ಜಾಗುತ್ತಿದ್ದಾರೆ.