ರಾಜ್ಯಗಾಂಧಿಯನ್ನು ಕೊಂದವರೆ, ಗೌರಿಯನ್ನು ಕೊಂದವರೆ, ನನ್ನನ್ನೂ ಕೊಲ್ಲ ಬಲ್ಲಿರಿ: ಆದರೆ, ಸಂವಿಧಾನ ಕೊಲ್ಲಲಾರಿರಿ- ಪ್ರಕಾಶ್ ರಾಜ್ ತಿರುಗೇಟು
ಗಾಂಧಿಯನ್ನು ಕೊಂದವರೆ.. ಗೌರಿಯನ್ನು ಕೊಂದವರೆ.. ಕೊಲ್ಲ ಬಲ್ಲಿರಿ ನನ್ನನ್ನೂ. ಕೊಲ್ಲಬಲ್ಲಿರಿ ನನ್ನನ್ನೂ..ನನ್ನಂತ ಇನ್ನೂ ಹಲವರನ್ನೂ. ಆದರೆ, ಕೊಲ್ಲಲಾರಿರಿ.. ನಮ್ಮ ಮನಃಸಾಕ್ಷಿಯನ್ನು..ನಮ್ಮ ಸಂವಿಧಾನವನ್ನು..ಎಲ್ಲರನ್ನೊಳಗೊಂಡ ಭಾರತೀಯತೆಯನ್ನು..” ಎಂದು ಟ್ವಿಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್ ಬೆದರಿಕೆ ಪತ್ರಕ್ಕೆ ತಿರುಗೇಟು ನೀಡಿದ್ದಾರೆ.