Prakhar Chaturvedi

ಕೂಚ್ ಬೆಹಾರ್ ಟ್ರೋಫಿ ಫೈನಲ್: 404* ರನ್ ಗಳಿಸಿ ಯುವರಾಜ್ ಸಿಂಗ್ ದಾಖಲೆ ಮುರಿದ ಕನ್ನಡಿಗ ಪ್ರಖರ್ ಚತುರ್ವೇದಿ!
ಕರ್ನಾಟಕ ಅಂಡರ್-19 ಕ್ರಿಕೆಟ್ ತಂಡದ ಯುವ ಬ್ಯಾಟರ್ ಪ್ರಖರ್ ಚತುರ್ವೇದಿ ದೇಶಿಯ ಕ್ರಿಕೆಟ್ನಲ್ಲಿ ಇತಿಹಾಸ ಬರೆದಿದ್ದಾರೆ.

ಕರ್ನಾಟಕ್ಕೆ ಕೂಚ್ ಬೆಹಾರ್ ಟ್ರೋಫಿ: ಪ್ರಖರ್ ಚತುರ್ವೇದಿ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ 404 ರನ್ ಗಳಿಸಿ 19 ವರ್ಷದೊಳಗಿನ ಕರ್ನಾಟಕ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರತಿಭಾವಂತ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದಿಸಿದರು.

