ದೇಶಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ : ವಿಚಾರಣೆ ಪ್ರಗತಿಯಲ್ಲಿ , ಸೂಕ್ತ ಕ್ರಮ- ಪ್ರಕಾಶ್ ಜಾವಡೇಕರ್
ಕೇಂದ್ರಿಯ ಶಿಕ್ಷಣ ಮಂಡಳಿಯ 10 ಹಾಗೂ 12 ನೇ ತರಗತಿಯ ಪ್ರಶ್ನೆಪತ್ರಿಕೆಯ ಸೋರಿಕೆ ಸಂಬಂಧ ವಿಚಾರಣೆ ಪ್ರಗತಿಯಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.