ದೇಶDRDO: ಹೊಸ ತಲೆಮಾರಿನ 'ಪ್ರಳಯ್' ಕ್ಷಿಪಣಿ ಮೊದಲ ಪರೀಕ್ಷೆ ಯಶಸ್ವಿ; ಚೀನಾ ಕ್ಷಿಪಣಿಗಳೇ ಟಾರ್ಗೆಟ್!
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಅತ್ಯಂತ ಅತ್ಯಾಧುನಿಕ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸುವ ಮೂಲಕ ರಕ್ಷಣಾ ಕ್ಷೇತ್ರದಲ್ಲಿ ಭಾರತಕ್ಕೆ ದೊಡ್ಡ ಬಲವನ್ನು ನೀಡಿದೆ. ಡಿಆರ್ಡಿಒ ಇಂದು ಒಡಿಶಾ ಕರಾವಳಿಯಲ್ಲಿ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.