Pralhad joshi

ಮೋದಿ ಅವರತ್ತ ಬೆರಳು ತೋರಿ ನಗೆಪಾಟಲಿಗೆ ಗುರಿಯಾಗ್ಬೇಡಿ; ಸುಮ್ಮನೆ ರಾಜೀನಾಮೆ ನೀಡಿ- ಪ್ರಲ್ಹಾದ ಜೋಶಿ
ರಾಜಕೀಯ

ಮೋದಿ ಅವರತ್ತ ಬೆರಳು ತೋರಿ ನಗೆಪಾಟಲಿಗೆ ಗುರಿಯಾಗ್ಬೇಡಿ; ಸುಮ್ಮನೆ ರಾಜೀನಾಮೆ ನೀಡಿ- ಪ್ರಲ್ಹಾದ ಜೋಶಿ

ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು 2,500 ಕೋಟಿ ರೂಪಾಯಿಗೆ ಬಿಜೆಪಿ ಮಾರಿಕೊಂಡಿದ್ದು, ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಹಕ್ಕಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರಲ್ಹಾದ ಜೋಶಿ ಸಹ ಖಡಕ್ ಆಗಿಯೇ ತಿರುಗೇಟು ನೀಡಿದ್ದಾರೆ.

ಯಾವ ಕಾಲಕ್ಕೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಪ್ರಲ್ಹಾದ ಜೋಶಿ
ರಾಜಕೀಯ

ಯಾವ ಕಾಲಕ್ಕೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಪ್ರಲ್ಹಾದ ಜೋಶಿ

ದೇಶದಲ್ಲಿ ರಾಹುಲ್ ಗಾಂಧಿ ನಾಯಕತ್ವದಲ್ಲಿ ತಾವು ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂಬ ಸತ್ಯ ಕಾಂಗ್ರೆಸ್ಸಿಗರಿಗೆ ಗೊತ್ತಾಗಿದೆ. ಹಾಗಾಗಿ ಶತಾಯ-ಗತಾಯ ಕೇಂದ್ರ ಸರ್ಕಾರ ವಿರುದ್ಧ ಇಲ್ಲ ಸಲ್ಲದ ಮಾತಾಡುತ್ತಾರೆ ಅಷ್ಟೇ.

ಹುಬ್ಬಳ್ಳಿ-ಪುಣೆ ನಡುವೆ 2ನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ರಾಜ್ಯ

ಹುಬ್ಬಳ್ಳಿ-ಪುಣೆ ನಡುವೆ 2ನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ-ಧಾರವಾಡದ ಜನರೊಂದಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ಸಿಹಿ ಸುದ್ದಿ.. ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚರಿಸಲಿದೆ ಎಂದು ಪೋಸ್ಟ್ ಮಾಡಿದ್ದಾರೆ.

ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ಹಗರಣ ವಿಷಯ ಮುಚ್ಚಿ ಹಾಕಲು ಸರ್ಕಾರವೇ  ಫೋಟೋ ವೈರಲ್ ಮಾಡಿದೆ- ಪ್ರಹ್ಲಾದ್ ಜೋಶಿ
ರಾಜ್ಯ

ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ಹಗರಣ ವಿಷಯ ಮುಚ್ಚಿ ಹಾಕಲು ಸರ್ಕಾರವೇ ಫೋಟೋ ವೈರಲ್ ಮಾಡಿದೆ- ಪ್ರಹ್ಲಾದ್ ಜೋಶಿ

ಮಿಸ್ಡ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ 72 ಗಂಟೆಗಳ ಅವಧಿಯಲ್ಲಿಯೇ 1 ಕೋಟಿ 5 ಲಕ್ಷ ಸದಸ್ಯತ್ವ ಮಾಡಿರುವುದು ನಿಜಕ್ಕೂ ಬಿಜೆಪಿ ಜನಪ್ರಿಯತೆಯನ್ನು ಪ್ರಸ್ತುತ ಪಡಿಸುತ್ತಿದೆ ಎಂದರು.

Onion Price: 'ಈರುಳ್ಳಿಗೂ ಸಬ್ಸಿಡಿ'; ಕೆಜಿಗೆ 35 ರೂ. ನಂತೆ ಮಾರಾಟ
ದೇಶ

Onion Price: 'ಈರುಳ್ಳಿಗೂ ಸಬ್ಸಿಡಿ'; ಕೆಜಿಗೆ 35 ರೂ. ನಂತೆ ಮಾರಾಟ

ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈರುಳ್ಳಿ ಚಿಲ್ಲರೆ ಮಾರಾಟವನ್ನು ಕೃಷಿ ಭವನದಲ್ಲಿ ಪ್ರಾರಂಭಿಸಲಿದ್ದಾರೆ ಎಂದು ಇಲಾಖೆ ಅಧಿಕೃತ ಹೇಳಿಕೆ ತಿಳಿಸಿದೆ.

ಚುನಾವಣಾ ಬಾಂಡ್ ವಿಚಾರದಲ್ಲಿ ಕಾಂಗ್ರೆಸ್ ಬಾಲಿಶತನ ಪ್ರದರ್ಶಿಸುತ್ತಿದೆ: ಕೇಂದ್ರ ಸರ್ಕಾರ
ರಾಜ್ಯ

ಚುನಾವಣಾ ಬಾಂಡ್ ವಿಚಾರದಲ್ಲಿ ಕಾಂಗ್ರೆಸ್ ಬಾಲಿಶತನ ಪ್ರದರ್ಶಿಸುತ್ತಿದೆ: ಕೇಂದ್ರ ಸರ್ಕಾರ

ಚುನಾವಣಾ ಬಾಂಡ್ ಮೂಲಕ ಬಂದಿರುವುದು ವೈಟ್ ಮನಿ. ಚುನಾವಣಾ ಬಾಂಡ್ ವಿಚಾರದಲ್ಲಿ ಸುಪ್ರಿಂಕೋರ್ಟ್ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ. ಆದರೆ, ಕಾಂಗ್ರೆಸ್​ನ ಆರೋಪ ಸರಿಯಲ್ಲ.

ರಾಜ್ಯಪಾಲರನ್ನು ಹೆದರಿಸಲು ಕಾಂಗ್ರೆಸ್ ನಿಂದ ರಾಜಭವನ ಚಲೋ: ಪ್ರಹ್ಲಾದ್ ಜೋಶಿ
ರಾಜ್ಯ

ರಾಜ್ಯಪಾಲರನ್ನು ಹೆದರಿಸಲು ಕಾಂಗ್ರೆಸ್ ನಿಂದ ರಾಜಭವನ ಚಲೋ: ಪ್ರಹ್ಲಾದ್ ಜೋಶಿ

ರಾಜ್ಯಪಾಲರು ದಲಿತರು, ಅವರ ಬಗ್ಗೆ ನೀವು ಮಾತನಾಡಿದ್ದೀರಿ. ರಾಜ್ಯಪಾಲರು ತನಿಖೆ ಮಾಡಿ ಅಂತಾ ಹೇಳಿದ್ದಾರೆ. ನಿಮಗೂ ಕೇಜ್ರಿವಾಲ್ ತರಹ ನಾಚಿಕೆ ಮಾನ ಮರ್ಯಾದೆ ಇಲ್ಲ ಅನಿಸುತ್ತೆ

ಗಣೇಶ ಹಬ್ಬಕ್ಕೆ ರಾಜ್ಯದ ರೈತರಿಗೆ ಕೇಂದ್ರದ ಬಂಪರ್ ಗಿಫ್ಟ್: ಬೆಂಬಲ ಬೆಲೆಯಲ್ಲಿ ಸೋಯಾಬಿನ್- ಉದ್ದಿನಕಾಳು​ ಖರೀದಿಗೆ ಅನುಮತಿ
ದೇಶ

ಗಣೇಶ ಹಬ್ಬಕ್ಕೆ ರಾಜ್ಯದ ರೈತರಿಗೆ ಕೇಂದ್ರದ ಬಂಪರ್ ಗಿಫ್ಟ್: ಬೆಂಬಲ ಬೆಲೆಯಲ್ಲಿ ಸೋಯಾಬಿನ್- ಉದ್ದಿನಕಾಳು​ ಖರೀದಿಗೆ ಅನುಮತಿ

ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್​ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇವಿ ಬ್ಯಾಟರಿ, ಚಾರ್ಜರ್ ಪರೀಕ್ಷಾ ಸೌಲಭ್ಯ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶಂಕುಸ್ಥಾಪನೆ
ರಾಜ್ಯ

ಬೆಂಗಳೂರಿನಲ್ಲಿ ಇವಿ ಬ್ಯಾಟರಿ, ಚಾರ್ಜರ್ ಪರೀಕ್ಷಾ ಸೌಲಭ್ಯ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶಂಕುಸ್ಥಾಪನೆ

ಇವಿ ಬ್ಯಾಟರಿ ಮತ್ತು ಚಾರ್ಜರ್ ತಯಾರಿಕಾ ವಲಯದ ಪ್ರಮುಖ ಕಂಪನಿಗಳಿಗೆ ಸಮೀಪದಲ್ಲಿ ಈ ಪರೀಕ್ಷಾ ಸೌಲಭ್ಯದ ಸ್ಥಾಪನೆಯು ಉದ್ಯಮಕ್ಕೆ ಗೇಮ್‌ ಚೇಂಜರ್‌ ಆಗಲಿದೆ.