Pralhad joshi

ಗಣೇಶ ಹಬ್ಬಕ್ಕೆ ರಾಜ್ಯದ ರೈತರಿಗೆ ಕೇಂದ್ರದ ಬಂಪರ್ ಗಿಫ್ಟ್: ಬೆಂಬಲ ಬೆಲೆಯಲ್ಲಿ ಸೋಯಾಬಿನ್- ಉದ್ದಿನಕಾಳು​ ಖರೀದಿಗೆ ಅನುಮತಿ
ದೇಶ

ಗಣೇಶ ಹಬ್ಬಕ್ಕೆ ರಾಜ್ಯದ ರೈತರಿಗೆ ಕೇಂದ್ರದ ಬಂಪರ್ ಗಿಫ್ಟ್: ಬೆಂಬಲ ಬೆಲೆಯಲ್ಲಿ ಸೋಯಾಬಿನ್- ಉದ್ದಿನಕಾಳು​ ಖರೀದಿಗೆ ಅನುಮತಿ

ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್​ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇವಿ ಬ್ಯಾಟರಿ, ಚಾರ್ಜರ್ ಪರೀಕ್ಷಾ ಸೌಲಭ್ಯ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶಂಕುಸ್ಥಾಪನೆ
ರಾಜ್ಯ

ಬೆಂಗಳೂರಿನಲ್ಲಿ ಇವಿ ಬ್ಯಾಟರಿ, ಚಾರ್ಜರ್ ಪರೀಕ್ಷಾ ಸೌಲಭ್ಯ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶಂಕುಸ್ಥಾಪನೆ

ಇವಿ ಬ್ಯಾಟರಿ ಮತ್ತು ಚಾರ್ಜರ್ ತಯಾರಿಕಾ ವಲಯದ ಪ್ರಮುಖ ಕಂಪನಿಗಳಿಗೆ ಸಮೀಪದಲ್ಲಿ ಈ ಪರೀಕ್ಷಾ ಸೌಲಭ್ಯದ ಸ್ಥಾಪನೆಯು ಉದ್ಯಮಕ್ಕೆ ಗೇಮ್‌ ಚೇಂಜರ್‌ ಆಗಲಿದೆ.

ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ: ಪ್ರಹ್ಲಾದ್ ಜೋಶಿ
ರಾಜಕೀಯ

ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ: ಪ್ರಹ್ಲಾದ್ ಜೋಶಿ

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ನಾವು ಅಧಿಕಾರಕ್ಕೆ ಬರುವ ಆಲೋಚನೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಸಂಪೂರ್ಣ ಆಡಳಿತ ನಡೆಸಲಿ ಎಂಬುದೇ ಬಿಜೆಪಿಯ ನಿಲುವು ಮತ್ತು ಆಶಯವಾಗಿದೆ.

ಇ-ಹರಾಜು ಇಲ್ಲದೆಯೇ ಎಫ್‌ಸಿಐನಿಂದ ಅಕ್ಕಿ ಖರೀದಿಸಲು ರಾಜ್ಯಗಳಿಗೆ ಕೇಂದ್ರ ಅನುಮತಿ
ರಾಜ್ಯ

ಇ-ಹರಾಜು ಇಲ್ಲದೆಯೇ ಎಫ್‌ಸಿಐನಿಂದ ಅಕ್ಕಿ ಖರೀದಿಸಲು ರಾಜ್ಯಗಳಿಗೆ ಕೇಂದ್ರ ಅನುಮತಿ

"ರಾಜ್ಯಗಳು ಇ-ಹರಾಜಿನಲ್ಲಿ ಭಾಗವಹಿಸದೆಯೇ ಭಾರತೀಯ ಆಹಾರ ನಿಗಮದಿಂದ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ(ದೇಶೀಯ) ಅಡಿಯಲ್ಲಿ ಪ್ರತಿ ಕ್ವಿಂಟಾಲ್‌ಗೆ 2,800 ರೂ.ಗೆ ಖರೀದಿಸಬಹುದು".

ಕರ್ನಾಟಕಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಘೋಷಣೆ
ರಾಜ್ಯ

ಕರ್ನಾಟಕಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಘೋಷಣೆ

ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ.

ಮುಡಾ, ವಾಲ್ಮೀಕಿ ನಿಗಮ ಹಗರಣ: ಸಿದ್ದರಾಮಯ್ಯ ಸಿಬಿಐ ತನಿಖೆ ಎದುರಿಸಬೇಕು- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ರಾಜಕೀಯ

ಮುಡಾ, ವಾಲ್ಮೀಕಿ ನಿಗಮ ಹಗರಣ: ಸಿದ್ದರಾಮಯ್ಯ ಸಿಬಿಐ ತನಿಖೆ ಎದುರಿಸಬೇಕು- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

'ಪಂಡಿತ್ ಜವಾಹರಲಾಲ್ ನೆಹರೂ ಅವರಿಂದ ಹಿಡಿದು ದೇಶದ ಎಲ್ಲ ಕಾಂಗ್ರೆಸ್ ಪ್ರಧಾನಿಗಳ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರವನ್ನು ಈಗ ಹಗರಣಗಳು ಎಂದು ಕರೆಯಲಾಗುತ್ತಿದೆ. ಈಗ ಸಿದ್ದರಾಮಯ್ಯನವರ ಅವಧಿಯಲ್ಲಿ ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ.

ದೊಡ್ಡಬಳ್ಳಾಪುರ: ಅತ್ಯಾಧುನಿಕ ಎಲೆಕ್ಟ್ರೋರೈಜರ್ ಸೌಲಭ್ಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ರಾಜ್ಯ

ದೊಡ್ಡಬಳ್ಳಾಪುರ: ಅತ್ಯಾಧುನಿಕ ಎಲೆಕ್ಟ್ರೋರೈಜರ್ ಸೌಲಭ್ಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

'ಈ ಅತ್ಯಾಧುನಿಕ ಸೌಲಭ್ಯದಿಂದ ಕರ್ನಾಟಕ ಮತ್ತು ಭಾರತದ ಹಸಿರು ಇಂಧನ ವಲಯದ ಆಶಯಗಳನ್ನು ಸಾಕಾರಗೊಳಿಸಬಹುದು. ಹಸಿರು ಜಲಜನಕವನ್ನು ಉತ್ಪಾದಿಸುವ ಮೂಲಕ, ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ ಸೌರ ಮತ್ತು ಪವನ ಶಕ್ತಿಯನ್ನು ಸಂಯೋಜಿಸುವ ಮೂಲಕ ಭಾರತದ ಇಂಧನ ಭದ್ರತೆಗೆ ಉತ್ತೇಜನ ನೀಡುತ್ತವೆ'

ಮುಡಾ ಹಗರಣ: ಏನೂ ಮಾಡಿಲ್ಲವೆಂದಾದರೆ ಡಿಸಿ ವರ್ಗಾವಣೆ ಮಾಡಿದ್ದು ಏಕೆ?: ಸಿಎಂ ಸಿದ್ದರಾಮಯ್ಯಗೆ ಜೋಶಿ ಪ್ರಶ್ನೆ
ರಾಜಕೀಯ

ಮುಡಾ ಹಗರಣ: ಏನೂ ಮಾಡಿಲ್ಲವೆಂದಾದರೆ ಡಿಸಿ ವರ್ಗಾವಣೆ ಮಾಡಿದ್ದು ಏಕೆ?: ಸಿಎಂ ಸಿದ್ದರಾಮಯ್ಯಗೆ ಜೋಶಿ ಪ್ರಶ್ನೆ

ಇದು ಸ್ವಂತಕ್ಕೆ ಲಾಭ ಮಾಡಿಕೊಳ್ಳಲು ಮಾಡಿರುವ ಬಹುದೊಡ್ಡ ಹಗರಣ ಇದಾಗಿದ್ದು, ಇದರ ತನಿಖೆಯ ಹೊಣೆಯನ್ನು ಸಿಬಿಐಗೆ ಕೊಡಬೇಕು. ಸಿದ್ದರಾಮಯ್ಯ ಏನೂ ಮಾಡಿಲ್ಲ ಎಂದಾದರೆ ಸಿಬಿಐ ತನಿಖೆಗೆ ಕೊಡಲಿ ಎಂದು ಪ್ರಹ್ಲಾದ್ ಜೋಶಿಯವರು ಆಗ್ರಹಿಸಿದ್ದಾರೆ.

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ 'ಸೂರ್ಯ ಘರ್ 'ಯೋಜನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ದೇಶ

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ 'ಸೂರ್ಯ ಘರ್ 'ಯೋಜನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಧಾನಿ ಆಶಯವಾಗಿದ್ದು, ಸೂರ್ಯ ಘರ್ ಯೋಜನೆ ಇದಕ್ಕೆ ಪ್ರತೀಕವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.