Pralhad joshi

ಕಾಂಗ್ರೆಸ್ 'ಗ್ಯಾರಂಟಿಗಳು ಇನ್ನೂ ಫಲಾನುಭವಿಗಳಿಗೆ ತಲುಪಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ರಾಜ್ಯ

ಕಾಂಗ್ರೆಸ್ 'ಗ್ಯಾರಂಟಿಗಳು ಇನ್ನೂ ಫಲಾನುಭವಿಗಳಿಗೆ ತಲುಪಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯವಿದ್ದು, ಗ್ಯಾರಂಟಿ ಕುರಿತು ಪಕ್ಷದ ನಾಯಕರ ಹೇಳಿಕೆಗಳೇ ಅದಕ್ಕೆ ಸಾಕ್ಷಿಯಾಗಿವೆ ಎಂದು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್ ಯಡಿಯೂರಪ್ಪರನ್ನು ಟಾರ್ಗೆಟ್ ಮಾಡಿದೆ: ಪ್ರಲ್ಹಾದ ಜೋಶಿ
ರಾಜಕೀಯ

ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್ ಯಡಿಯೂರಪ್ಪರನ್ನು ಟಾರ್ಗೆಟ್ ಮಾಡಿದೆ: ಪ್ರಲ್ಹಾದ ಜೋಶಿ

ಲೋಕಸಭೆ ಚುನಾವಣೆಯಲ್ಲಿನ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

MSP ಗೆ ಕಾನೂನು ಖಾತರಿ ನೀಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಕುರುಬೂರು ಶಾಂತಕುಮಾರ್ ಒತ್ತಾಯ
ರಾಜ್ಯ

MSP ಗೆ ಕಾನೂನು ಖಾತರಿ ನೀಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಕುರುಬೂರು ಶಾಂತಕುಮಾರ್ ಒತ್ತಾಯ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರದ ಅನುದಾನವನ್ನು ಹೆಚ್ಚಿಸುವಲ್ಲಿ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸಕಾರಾತ್ಮಕ ಪಾತ್ರ ವಹಿಸಬೇಕು ಮತ್ತು ಈ ಪ್ರಕ್ರಿಯೆಗೆ ಕಾನೂನು ಖಾತರಿ ನೀಡಲು ಕಾನೂನನ್ನು ಅಂಗೀಕರಿಸಬೇಕು ಎಂದು ರಾಜ್ಯ ರೈತ ಸಂಘಗಳ ಒಕ್ಕೂಟವು ಒತ್ತಾಯಿಸಿದೆ.

RSS ನಿಷ್ಠಾವಂತ, ಐದು ಬಾರಿಯ ಸಂಸದ ಪ್ರಲ್ಹಾದ್ ಜೋಶಿ ಮತ್ತೆ ಕೇಂದ್ರ ಸಚಿವರಾಗಿ ಪ್ರಮಾಣ
ದೇಶ

RSS ನಿಷ್ಠಾವಂತ, ಐದು ಬಾರಿಯ ಸಂಸದ ಪ್ರಲ್ಹಾದ್ ಜೋಶಿ ಮತ್ತೆ ಕೇಂದ್ರ ಸಚಿವರಾಗಿ ಪ್ರಮಾಣ

ಆರ್‌ಎಸ್‌ಎಸ್ ನಿಷ್ಠಾವಂತ ಮತ್ತು ಐದನೇ ಬಾರಿ ಸಂಸತ್ತಿಗೆ ಆಯ್ಕೆಯಾಗಿರುವ ಪ್ರಲ್ಹಾದ್ ಜೋಶಿ ಅವರು ಭಾನುವಾರ ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Election Results 2024 Live Updates: 5ನೇ ಬಾರಿಗೆ ಗೆದ್ದು ದಾಖಲೆ ಬರೆದ ಪ್ರಹ್ಲಾದ್ ಜೋಶಿ
ರಾಜಕೀಯ

Election Results 2024 Live Updates: 5ನೇ ಬಾರಿಗೆ ಗೆದ್ದು ದಾಖಲೆ ಬರೆದ ಪ್ರಹ್ಲಾದ್ ಜೋಶಿ

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ.

Lok Sabha Election Results 2024: ಅಂಚೆ ಮತಗಳ ಎಣಿಕೆ; ಕರ್ನಾಟಕದಲ್ಲಿ 11 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ
ರಾಜಕೀಯ

Lok Sabha Election Results 2024: ಅಂಚೆ ಮತಗಳ ಎಣಿಕೆ; ಕರ್ನಾಟಕದಲ್ಲಿ 11 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಅಂಚೆ ಮತಗಳ ಎಣಿಕೆಯನ್ನು ಮೊದಲು ಕೈಗೆತ್ತಿಕೊಂಡಿದ್ದು, ಬಿಜೆಪಿ 11 ಸ್ಥಾನಗಳಲ್ಲಿ, ಕಾಂಗ್ರೆಸ್ 4 ಮತ್ತು ಜೆಡಿಎಸ್ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (ಬಿಜೆಪಿ) ಕ್ರಮವಾಗಿ ಮಂಡ್ಯ ಮತ್ತು ಧಾರವಾಡ ಲೋಕಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

KMVSTDC ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ
ರಾಜಕೀಯ

KMVSTDC ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಪಿ (52) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕ್ರಮ ಕೈಗೊಳ್ಳದಿದ್ದರೆ ಡ್ರಗ್ಸ್ ಮಾಫಿಯಾದಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ: ಪ್ರಲ್ಹಾದ್ ಜೋಶಿ
ರಾಜ್ಯ

ಕ್ರಮ ಕೈಗೊಳ್ಳದಿದ್ದರೆ ಡ್ರಗ್ಸ್ ಮಾಫಿಯಾದಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ: ಪ್ರಲ್ಹಾದ್ ಜೋಶಿ

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾದಕ ದ್ರವ್ಯ ದಂಧೆ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳದಿದ್ದರೆ, ರಾಜ್ಯವು ಡ್ರಗ್ಸ್ ಹಾವಳಿಯಲ್ಲಿ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆ ಅಗತ್ಯ: ಪ್ರಲ್ಹಾದ ಜೋಶಿ
ರಾಜ್ಯ

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆ ಅಗತ್ಯ: ಪ್ರಲ್ಹಾದ ಜೋಶಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಾಗಿದೆ ಮತ್ತು ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ಕೇಂದ್ರವು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಹೇಳಿದರು.