Pralhad joshi

Watch | ಪ್ರಶ್ನೆಪತ್ರಿಕೆ ಸೋರಿಕೆ ನಿಗ್ರಹ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ: ಪ್ರಧಾನ್ ಗೆ ಪರ್ಯಾಯ? ಅನುಭವ, ಇತಿಹಾಸ! ಇಲ್ಲಿದೆ ಮಾಹಿತಿ..
ಶನಿವಾರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ, ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.

ಶಿಕ್ಷಣ ಸಚಿವಾಲಯದ ಚುಕ್ಕಾಣಿ ಹಿಡಿದ ಪ್ರಹ್ಲಾದ್ ಜೋಶಿ: ಕರ್ತವ್ಯ ಪ್ರಜ್ಞೆ-ನಮ್ರತೆಯಿಂದ ಹೊಸ ಜವಾಬ್ದಾರಿ ಸ್ವೀಕರಿಸುವೆ ಎಂದ ಸಚಿವ
ಪ್ರಧಾನಿ ಮೋದಿ ಅವರು ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ. ಈ ಮಹತ್ತರವಾದ ಜವಾಬ್ದಾರಿಯನ್ನು ನಾನು ಸಂಪೂರ್ಣ ಕರ್ತವ್ಯ ಪ್ರಜ್ಞೆ ಮತ್ತು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತಿದ್ದೇನೆ.

ಪ್ರಧಾನ್ ರಾಜೀನಾಮೆ: ಕನ್ನಡಿಗ ಪ್ರಹ್ಲಾದ್ ಜೋಶಿಗೆ ಜಾಕ್‌ಪಾಟ್; ಹೆಚ್ಚುವರಿಯಾಗಿ ಶಿಕ್ಷಣ ಖಾತೆ ಜವಾಬ್ದಾರಿ!
NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಳ್ಳಾರಿ-ಗುಂತಕಲ್ ರೈಲು ಮಾರ್ಗ ವಿಸ್ತರಣೆಗೆ ಕೇಂದ್ರ ಅಸ್ತು: 1,264 ಕೋಟಿ ರೂ ವೆಚ್ಚಕ್ಕೆ ಅನುಮೋದನೆ!
ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಸುಮಾರು 99 ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತಿದ್ದು, 7 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ.

'ಜೀವನಾಧಾರವಾಗಿರುವ ಭೂಮಿ ಕಿತ್ತುಕೊಂಡು ಮಾಡುವ 'ಟೌನ್‌ಶಿಪ್' ಯಾರ ಉದ್ಧಾರಕ್ಕೆ? ಮಹಿಳೆಯರ ಪೊರಕೆ ಸೇವೆ ಸರ್ಕಾರಕ್ಕೆ ಎಚ್ಚರಿಕೆ'
ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ, ಅದು ತುತ್ತು ಅನ್ನ ನೀಡುವ ಭೂಮಿ ತಾಯಿಯನ್ನು ಉಳಿಸಿಕೊಳ್ಳುವಲ್ಲಿ ರೈತರೊಡಲ ಆಕ್ರೋಶವಾಗಿದೆ ಎಂದು ಜೋಶಿ ಅಭಿಪ್ರಾಯ ಪಟ್ಟಿದ್ದಾರೆ.

ಮುಚ್ಚೋ ಸ್ಥಿತಿಗೆ ಸರ್ಕಾರಿ ಶಾಲೆ; ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ!
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ಅಧಿಕಾರ, ಕುರ್ಚಿ ಕಿತ್ತಾಟದಲ್ಲೇ ಕಾಲ ಕಳೆದಿದೆ. ಪರಿಣಾಮ ಆಡಳಿತಯಂತ್ರ ಸಂಪೂರ್ಣ ಸ್ತಬ್ಧಗೊಂಡಂತಿದ್ದು, ಶಿಕ್ಷಣ ಕ್ಷೇತ್ರದ ಮೇಲೂ ನೇರ ದುಷ್ಪರಿಣಾಮ ಬೀರಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

KPSC ಅಧ್ಯಕ್ಷರಿಂದ ಅಧಿಕಾರ ದುರುಪಯೋಗ: ಉನ್ನತ ಮಟ್ಟದ ತನಿಖೆಗೆ ಪ್ರಲ್ಹಾದ್ ಜೋಶಿ ಪಟ್ಟು!
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಕೆಪಿಎಸ್‌ಸಿ ಅಧ್ಯಕ್ಷರ ನಡೆ ಸಹಜ ನ್ಯಾಯ ತತ್ವಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ

ರಾಮ ಮಂದಿರ ದೇಣಿಗೆ ವಿವಾದ: ಅಂಬಾನಿ ನೀಡಿದ ದೇಣಿಗೆ ಹಣ ಎಲ್ಲಿ..? ಗಜ್ನಿ ನಂತರ ದೇವಾಲಯ ಲೂಟಿ ಮಾಡಿದ್ದು BJP-RSS; ಬಿ.ಕೆ ಹರಿಪ್ರಸಾದ್ ವಾಗ್ದಾಳಿ
ಪ್ರಹ್ಲಾದ್ ಜೋಶಿಯವರಿಗೆ ಧೈರ್ಯವಿದ್ದರೆ, ನಿಜವಾದ ಹಿಂದೂ ಆಗಿದ್ದರೆ, ರಾಮ ಮಂದಿರದ ದೇಣಿಗೆ ಹಣವನ್ನು ಯಾರು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ.

