Pralhad joshi

ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ ಆರಂಭ
ದೇಶ

ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ ಆರಂಭ

ಡಿಸೆಂಬರ್ 7 ರಿಂದ ಡಿಸೆಂಬರ್ 29 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಶುಕ್ರವಾರ ಹೇಳಿದ್ದಾರೆ.

ಒಂದು ವರ್ಷದಲ್ಲಿ ಮಹದಾಯಿಯಿಂದ ಕರ್ನಾಟಕಕ್ಕೆ ಲಾಭ: ಪ್ರಹ್ಲಾದ್ ಜೋಶಿ
ರಾಜ್ಯ

ಒಂದು ವರ್ಷದಲ್ಲಿ ಮಹದಾಯಿಯಿಂದ ಕರ್ನಾಟಕಕ್ಕೆ ಲಾಭ: ಪ್ರಹ್ಲಾದ್ ಜೋಶಿ

ಮಹದಾಯಿ ಯೋಜನೆ ಕುರಿತು ಸರ್ಕಾರಕ್ಕೆ ಅರಿವಿದ್ದು, ಶೀಘ್ರ ಅನುಷ್ಠಾನಕ್ಕೆ ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಹ್ಲಾದ ಜೋಶಿ ಅವರು ಭಾನುವಾರ ಹೇಳಿದ್ದಾರೆ.

2024ರ ವೇಳೆಗೆ ಕಲ್ಲಿದ್ದಲು ಆಮದು ಸ್ಥಗಿತ: ಕೇಂದ್ರ ಸರ್ಕಾರ
ದೇಶ

2024ರ ವೇಳೆಗೆ ಕಲ್ಲಿದ್ದಲು ಆಮದು ಸ್ಥಗಿತ: ಕೇಂದ್ರ ಸರ್ಕಾರ

2024ರ ವೇಳೆಗೆ ಭಾರತ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿಗೆ ಸವಾಯಿ ಗಂಧರ್ವ ಹೆಸರಿಡಿ: ಪ್ರಹ್ಲಾದ್ ಜೋಶಿ
ರಾಜ್ಯ

ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿಗೆ ಸವಾಯಿ ಗಂಧರ್ವ ಹೆಸರಿಡಿ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ ನಿಜಾಮುದ್ದೀನ್ ಎಕ್ಸಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ನಿಜಾಮುದ್ದೀನ್ ಬದಲು ಖ್ಯಾತ ಸಂಗೀತಗಾರ ಸವಾಯಿ ಗಂಧರ್ವ ಅವರ ಹೆಸರಿಡುವಂತೆ ಕೇಂದ್ರ ರೈಲ್ವೆ...

ಪ್ರಹ್ಲಾದ್ ಜೋಶಿ ಮಾನನಷ್ಟ ಪ್ರಕರಣ: ಹೋರಾಟಗಾರ ಹಿರೇಮಠ್ ಗೆ ತೀವ್ರ ಹಿನ್ನಡೆ
ರಾಜ್ಯ

ಪ್ರಹ್ಲಾದ್ ಜೋಶಿ ಮಾನನಷ್ಟ ಪ್ರಕರಣ: ಹೋರಾಟಗಾರ ಹಿರೇಮಠ್ ಗೆ ತೀವ್ರ ಹಿನ್ನಡೆ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದಿಂದ ಖುಲಾಸೆಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಎಐಸಿಸಿಗೆ ಯಾರೇ ಅಧ್ಯಕ್ಷರಾದರು ರಿಮೋಟ್ ಕಂಟ್ರೋಲ್ ಗಾಂಧಿ ಕುಟುಂಬದ ಕೈಯಲ್ಲಿರುತ್ತದೆ: ಪ್ರಹ್ಲಾದ್ ಜೋಶಿ
ರಾಜಕೀಯ

ಎಐಸಿಸಿಗೆ ಯಾರೇ ಅಧ್ಯಕ್ಷರಾದರು ರಿಮೋಟ್ ಕಂಟ್ರೋಲ್ ಗಾಂಧಿ ಕುಟುಂಬದ ಕೈಯಲ್ಲಿರುತ್ತದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಿದರೂ ಯಾವುದೇ ವಿಶೇಷತೆ ಇಲ್ಲ. ಕಾಂಗ್ರೆಸ್‌ನಲ್ಲಿ ಯಾರೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರೂ ಗಾಂಧಿ ಕುಟುಂಬದ ಕೈಯ್ಯಲ್ಲೇ ರಿಮೋಟ್‌ ಕಂಟ್ರೋಲ್‌ನಲ್ಲೇ ಇರುತ್ತದೆ ಎಂದಿದ್ದಾರೆ.

ಭೌದ್ದಿಕ ದಿವಾಳಿತನ, ಕಾಂಗ್ರೆಸ್ ನಾಯಕತ್ವದ ದುರಹಂಕಾರದಿಂದ ಹಿರಿಯರು ಪಕ್ಷ ತೊರೆಯುವಂತಾಗಿದೆ: ಜೋಶಿ
ರಾಜಕೀಯ

ಭೌದ್ದಿಕ ದಿವಾಳಿತನ, ಕಾಂಗ್ರೆಸ್ ನಾಯಕತ್ವದ ದುರಹಂಕಾರದಿಂದ ಹಿರಿಯರು ಪಕ್ಷ ತೊರೆಯುವಂತಾಗಿದೆ: ಜೋಶಿ

ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ, ದುರಹಂಕಾರ ಮತ್ತು ಭೌದ್ದಿಕ ದಿವಾಳಿಕೋರತನದ ವಿರುದ್ಧ ಅಲ್ಲಿನ ಹಿರಿಯರು ಪಕ್ಷ ತೊರೆಯುವಂತಾಗಿದೆ.

ಕಾಲ ಪಾನಿ ಜೈಲಿನಲ್ಲಿ ಸಾವರ್ಕರ್ 11 ವರ್ಷ ಪಟ್ಟ ಕಷ್ಟಗಳನ್ನು 'ನಕಲಿ' ಗಾಂಧಿಗಳು ಎಂದಿಗೂ ಅನುಭವಿಸಲಿಲ್ಲ: ಪ್ರಹ್ಲಾದ್ ಜೋಶಿ
ರಾಜಕೀಯ

ಕಾಲ ಪಾನಿ ಜೈಲಿನಲ್ಲಿ ಸಾವರ್ಕರ್ 11 ವರ್ಷ ಪಟ್ಟ ಕಷ್ಟಗಳನ್ನು 'ನಕಲಿ' ಗಾಂಧಿಗಳು ಎಂದಿಗೂ ಅನುಭವಿಸಲಿಲ್ಲ: ಪ್ರಹ್ಲಾದ್ ಜೋಶಿ

ಕಾಲ ಪಾನಿ ಜೈಲಿನಲ್ಲಿ 11 ವರ್ಷಗಳ ಸಾವರ್ಕರ್ ಎದುರಿಸಿದ ಕಷ್ಟಗಳನ್ನು ಈಗಿರುವ ಯಾವುದೇ 'ನಕಲಿ' ಗಾಂಧಿಗಳು ಎಂದಿಗೂ ಅನುಭವಿಸಲಿಲ್ಲ ಎಂದು ಜೋಶಿ ತಿಳಿಸಿದ್ದಾರೆ.

ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿ
ದೇಶ

ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿ

ರಾಜ್ಯದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯಿಂದಾಗಿ ಜಾನಾಕ್ರೋಶ ಉಂಟಾಗಿದೆ. ಹೀಗಾಗಿ ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.