Pralhad joshi

'ರಾಣಿ ಅಥವಾ ಯುವರಾಜ' ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಕಾಂಗ್ರೆಸ್ ಪ್ರತಿಭಟನೆಗೆ ಕೇಂದ್ರ ತಿರುಗೇಟು
ದೇಶ

'ರಾಣಿ ಅಥವಾ ಯುವರಾಜ' ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಕಾಂಗ್ರೆಸ್ ಪ್ರತಿಭಟನೆಗೆ ಕೇಂದ್ರ ತಿರುಗೇಟು

ಸಂಸತ್ತಿನಲ್ಲಿ ಪ್ರತಿಭಟನೆಯ ನಂತರ 24 ಸಂಸದರನ್ನು ಅಮಾನತುಗೊಳಿಸಿರುವುದು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ಪ್ರತಿಪಕ್ಷಗಳು ತೀವ್ರತರವಾದ ದನಿ ಎತ್ತಿವೆ.

ಸಿದ್ದರಾಮಯ್ಯ ಪುಸ್ತಕ ಸುಳ್ಳಿನ ಕಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ
ರಾಜಕೀಯ

ಸಿದ್ದರಾಮಯ್ಯ ಪುಸ್ತಕ ಸುಳ್ಳಿನ ಕಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

ಮೋದಿ ಅವರು ಪ್ರಧಾನಿಯಾಗಿ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ ಆರೋಪಗಳನ್ನು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.

ಪ್ರಹ್ಲಾದ್ ಜೋಶಿಗಾಗಿ ಒಂದು ಕುರ್ತಾ ತಯಾರಿಸಿ: ಮೈಸೂರಿನಲ್ಲಿ ಫಲಾನುಭವಿಗಳ ಜೊತೆ ಸಂವಾದದ ವೇಳೆ ಪ್ರಧಾನಿ ಹಾಸ್ಯ ಚಟಾಕಿ!
ರಾಜ್ಯ

ಪ್ರಹ್ಲಾದ್ ಜೋಶಿಗಾಗಿ ಒಂದು ಕುರ್ತಾ ತಯಾರಿಸಿ: ಮೈಸೂರಿನಲ್ಲಿ ಫಲಾನುಭವಿಗಳ ಜೊತೆ ಸಂವಾದದ ವೇಳೆ ಪ್ರಧಾನಿ ಹಾಸ್ಯ ಚಟಾಕಿ!

ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆಯ ವೇಳೆಗೆ ಮೈಸೂರಿಗೆ ತೆರಳಿದರು. ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೂ ಮುನ್ನ ಹಳೆ ಮೈಸೂರು  ವಿಭಾಗದಲ್ಲಿ ಕೇಂದ್ರದ ಯೋಜನೆಗಳಿಂದ ಲಾಭ ಪಡೆದುಕೊಂಡವರೊಂದಿಗೆ ಸಂವಾದ ನಡೆಸಿದರು.

2023ರ ಚುನಾವಣೆವರೆಗೂ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟನೆ
ರಾಜಕೀಯ

2023ರ ಚುನಾವಣೆವರೆಗೂ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟನೆ

ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದಲ್ಲಿ ಯಾವುದೇ ನಾಯಕತ್ವ ಬದಲಾವಣೆಗಳಿಲ್ಲ ಎಂದು ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ 31 ಪಕ್ಷಗಳ ಮುಖಂಡರು ಭಾಗಿ, ಅಡಚಣೆಯಿಲ್ಲದೆ ಚರ್ಚೆಗೆ ಸರ್ಕಾರ ಸಿದ್ಧ- ಪ್ರಹ್ಲಾದ ಜೋಶಿ
ದೇಶ

ಸರ್ವಪಕ್ಷ ಸಭೆಯಲ್ಲಿ 31 ಪಕ್ಷಗಳ ಮುಖಂಡರು ಭಾಗಿ, ಅಡಚಣೆಯಿಲ್ಲದೆ ಚರ್ಚೆಗೆ ಸರ್ಕಾರ ಸಿದ್ಧ- ಪ್ರಹ್ಲಾದ ಜೋಶಿ

ಚಳಿಗಾಲದ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ 31 ರಾಜಕೀಯ ಪಕ್ಷಗಳಿಂದ 42 ಮುಖಂಡರು ಪಾಲ್ಗೊಂಡಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ತಿಳಿಸಿದ್ದಾರೆ.

ಕಲ್ಲಿದ್ದಲು ರವಾನೆ ಹೆಚ್ಚಿಸಲಾಗಿದೆ, ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಪ್ರಶ್ನೆಯೇ ಇಲ್ಲ: ಪ್ರಲ್ಹಾದ್ ಜೋಶಿ
ವಾಣಿಜ್ಯ

ಕಲ್ಲಿದ್ದಲು ರವಾನೆ ಹೆಚ್ಚಿಸಲಾಗಿದೆ, ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಪ್ರಶ್ನೆಯೇ ಇಲ್ಲ: ಪ್ರಲ್ಹಾದ್ ಜೋಶಿ

ಥರ್ಮಲ್ ಪವರ್ ಪ್ಲಾಂಟ್‌ಗಳಿಗೆ ಕಲ್ಲಿದ್ದಲು ಪೂರೈಕೆಯು ನಿನ್ನೆಗೆ ಒಟ್ಟು 2 ಮಿಲಿಯನ್ ಟನ್ ದಾಟಿದ್ದು ಒಣ ಇಂಧನವನ್ನು ಸ್ಥಾವರಗಳಿಗೆ ರವಾನಿಸಲಾಗುತ್ತಿದೆ ಎಂದು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ವಿರೋಧ ಪಕ್ಷಗಳ ನಡವಳಿಕೆ ಸಂಸತ್ತು, ಸಂವಿಧಾನಕ್ಕೆ ಮಾಡಿದ ಅಪಮಾನ: ಪ್ರಧಾನಿ ಮೋದಿ
ದೇಶ

ವಿರೋಧ ಪಕ್ಷಗಳ ನಡವಳಿಕೆ ಸಂಸತ್ತು, ಸಂವಿಧಾನಕ್ಕೆ ಮಾಡಿದ ಅಪಮಾನ: ಪ್ರಧಾನಿ ಮೋದಿ

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿನ ಮುಂಗಾರು ಅಧಿವೇಶನದಲ್ಲಿ ಗದ್ದಲ ಉಂಟು ಮಾಡಿ ಕಲಾಪಗಳನ್ನು ಪದೇ ಪದೇ ಮುಂದೂಡುವಂತೆ ಮಾಡಿದ ವಿರೋಧಪಕ್ಷಗಳ ನಡವಳಿಕೆ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರವಾಗಿ ಕಿಡಿಕಾರಿದ್ದಾರೆ. 

ಜುಲೈನಲ್ಲಿ ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ: ಪ್ರಹ್ಲಾದ್ ಜೋಶಿ ವಿಶ್ವಾಸ
ದೇಶ

ಜುಲೈನಲ್ಲಿ ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ: ಪ್ರಹ್ಲಾದ್ ಜೋಶಿ ವಿಶ್ವಾಸ

ಕೋವಿಡ್-19 ಎರಡನೇ ಅಲೆ ನಡುವೆಯೂ ಜುಲೈನಲ್ಲಿ ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯುವ ವಿಶ್ವಾಸವನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಮುಂದೆ ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು
ರಾಜ್ಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಮುಂದೆ ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಏಪ್ರಿಲ್ 6 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನೆಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಳೆ ಗುರುವಾರ ರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.