Pralhad joshi

ಮೈತ್ರಿ ಸರ್ಕಾರ ಪತನಗೊಳಿಸುವ ಸಂಚು ರೂಪಿಸಿದ್ದು ಸಿದ್ದರಾಮಯ್ಯ: ಪ್ರಹ್ಲಾದ್ ಜೋಶಿ
ರಾಜಕೀಯ

ಮೈತ್ರಿ ಸರ್ಕಾರ ಪತನಗೊಳಿಸುವ ಸಂಚು ರೂಪಿಸಿದ್ದು ಸಿದ್ದರಾಮಯ್ಯ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಅಸ್ಥಿರತೆಗೊಳಿಸುವ ಯೋಜನೆ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡ ಇದೆ...

ಸಚಿವರಾಗಿ ಮೊದಲ ಬಾರಿ ತವರು ಜೆಲ್ಲೆಗೆ ಭೇಟಿ: ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಷಿಗೆ ಅಭೂತಪೂರ್ವ ಸ್ವಾಗತ
ರಾಜ್ಯ

ಸಚಿವರಾಗಿ ಮೊದಲ ಬಾರಿ ತವರು ಜೆಲ್ಲೆಗೆ ಭೇಟಿ: ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಷಿಗೆ ಅಭೂತಪೂರ್ವ ಸ್ವಾಗತ

ಕೇಂದ್ರ ಸಚಿವರಾಗಿ ಪ್ರಮಾಣ ವಚನ ಪಡೆದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಧಾರವಾಡಕ್ಕೆ ಭೇಟಿಕೊಟ್ಟ ಸಂಸದ ಪ್ರಹ್ಲಾದ ಜೋಷಿ ಅವರಿಗೆ ಅಭೂತಪೂರ್ವ ಸ್ವಾಗತ ಲಭಿಸಿದೆ.

ಸಮ್ಮಿಶ್ರ ಸರ್ಕಾರ ದಿವ್ಯಾಂಗ ಮಗುವಿದ್ದಂತೆ - ಪ್ರಹ್ಲಾದ್ ಜೋಷಿ
ರಾಜಕೀಯ

ಸಮ್ಮಿಶ್ರ ಸರ್ಕಾರ ದಿವ್ಯಾಂಗ ಮಗುವಿದ್ದಂತೆ - ಪ್ರಹ್ಲಾದ್ ಜೋಷಿ

ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಅಕ್ರಮ ಸಂಬಂಧ ಹೊಂದಿರುವ ದಂಪತಿಗೆ ಜನಿಸಿದ ದಿವ್ಯಾಂಗ ಮಗುವಿದ್ದಂತೆ ಹೆಚ್ಚು ದಿನ ಉಳಿಯಲಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಮೋದಿ ನೀಡಿರುವ ಹೊಣೆಗಾರಿಕೆ ನಿಭಾಯಿಸಲು ಸಿದ್ಧವಾಗುತ್ತಿದ್ದೇನೆ: ಪ್ರಹ್ಲಾದ್ ಜೋಶಿ
ರಾಜಕೀಯ

ಮೋದಿ ನೀಡಿರುವ ಹೊಣೆಗಾರಿಕೆ ನಿಭಾಯಿಸಲು ಸಿದ್ಧವಾಗುತ್ತಿದ್ದೇನೆ: ಪ್ರಹ್ಲಾದ್ ಜೋಶಿ

2019ರ ಲೋಕಸಭೆ ಚುನಾವಣೆ ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಸ್ವಲ್ಪ ಮಟ್ಟಿನ ಅದೃಷ್ಟ ಹೊತ್ತು ತಂದಿದೆ. ಒಂದು ಲಕ್ಷ ಮತಗಳ ಅಂತರದಿಂದ ಗೆದ್ದಿರುವ ಜೋಶಿ ...

ಮೋದಿ ಸಂಪುಟದಲ್ಲಿ ರಾಜ್ಯಕ್ಕೆ ಬಂಪರ್: ಜೋಷಿ, ಡಿವಿಎಸ್, ಸುರೇಶ್ ಅಂಗಡಿಗೆ ಖಾತೆ ಹಂಚಿಕೆ
ದೇಶ

ಮೋದಿ ಸಂಪುಟದಲ್ಲಿ ರಾಜ್ಯಕ್ಕೆ ಬಂಪರ್: ಜೋಷಿ, ಡಿವಿಎಸ್, ಸುರೇಶ್ ಅಂಗಡಿಗೆ ಖಾತೆ ಹಂಚಿಕೆ

ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟದ ಖಾತೆ ಹಂಚಿಕೆ ತೀರ್ಮಾನವಾಗಿದ್ದು ರಾಜ್ಯದ ಮೂವರು ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಹುಬ್ಭಳ್ಳಿಯ 'ಕಸಬಾಪೇಟೆ ಮಿನಿ ಪಾಕಿಸ್ತಾನ', ಹೇಳಿಕ ಸಮರ್ಥಿಸಿಕೊಂಡ  ಪ್ರಹ್ಲಾದ್ ಜೋಶಿ
ರಾಜಕೀಯ

ಹುಬ್ಭಳ್ಳಿಯ 'ಕಸಬಾಪೇಟೆ ಮಿನಿ ಪಾಕಿಸ್ತಾನ', ಹೇಳಿಕ ಸಮರ್ಥಿಸಿಕೊಂಡ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯ ಕಸಬಾಪೇಟೆ ನೋಡಲು ಪಾಕಿಸ್ತಾನದಂತೆಯೇ ಕಾಣುತ್ತದೆ. ಹೀಗಾಗಿ ಅದನ್ನು ಮಿನಿ ಪಾಕಿಸ್ತಾನ ಎಂದಿದ್ದೆ....

ಕಸಬಾಪೇಟೆ ಮಿನಿ ಪಾಕಿಸ್ತಾನ ಎಂದ ಪ್ರಹ್ಲಾದ್ ಜೋಶಿ ವಿರುದ್ಧ ಎಫ್ಐಆರ್
ರಾಜ್ಯ

ಕಸಬಾಪೇಟೆ ಮಿನಿ ಪಾಕಿಸ್ತಾನ ಎಂದ ಪ್ರಹ್ಲಾದ್ ಜೋಶಿ ವಿರುದ್ಧ ಎಫ್ಐಆರ್

ಹುಬ್ಬಳ್ಳಿಯ ಕಸಬಾಪೇಟೆಯನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದ ಧಾರವಾಡ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ....

ಹುಬ್ಬಳ್ಳಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಡಿ. 12ಕ್ಕೆ ಉದ್ಘಾಟನೆ
ರಾಜ್ಯ

ಹುಬ್ಬಳ್ಳಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಡಿ. 12ಕ್ಕೆ ಉದ್ಘಾಟನೆ

ಹುಬ್ಬಳ್ಳಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ ಡಿ.12 ರಂದು ನನೆರವೇರಲಿದೆ.

ಕೇಂದ್ರ ಸಚಿವ ಸಂಪುಟ ಪುನಾರಚನೆ: ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿಗೆ ಸ್ಥಾನ?
ರಾಜಕೀಯ

ಕೇಂದ್ರ ಸಚಿವ ಸಂಪುಟ ಪುನಾರಚನೆ: ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿಗೆ ಸ್ಥಾನ?

ಭಾನುವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಪುನಾರಚನೆಯಲ್ಲಿ ರಾಜ್ಯದ ಇಬ್ಬರು ಸಂಸದರಿಗೆ ಮಂತ್ರಿಗಿರಿ ದೊರಕುವ ಸಾಧ್ಯತೆಯಿದೆ ..