Pralhad joshi

ಅಡ್ಡ ಮತದಾನ: ಯಾವುದೇ ಒಂದು ಘಟನೆಯಿಂದ ನಾಯಕತ್ವ ಕೊರತೆ ಎನ್ನುವುದು ತಪ್ಪು- ಪ್ರಲ್ಹಾದ್ ಜೋಶಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡ ಮತದಾನವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಪ್ರಿಯಾಂಕ್ ಖರ್ಗೆ 'ಹಳೇ ರೇಡಿಯೋ' ಇದ್ದಂತೆ; ಅವರ ಮಾತಿಗೆ ಕಿಮ್ಮತ್ತಿಲ್ಲ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಪ್ರಿಯಾಂಕ್ ಖರ್ಗೆ ಅವರು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಿಕೊಳ್ಳಲು ಏನೇನೋ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹಸಿವಿಗೆಲ್ಲಿಂದ ಬಂತು ಜಾತಿ? ಪಡಿತರಕ್ಕೆ 'ಜಾತಿ' ಲಿಂಕ್; ರಾಜ್ಯ ಸರ್ಕಾರದಿಂದ ಸ್ಪಷ್ಪನೆ ಕೇಳಿದ ಕೇಂದ್ರ!
ಆಹಾರ ಭದ್ರತೆ ಒದಗಿಸುವಲ್ಲಿ ಯಾವುದೇ ʼಜಾತಿʼ ಲಿಂಕ್ ಮಾಡಲು ಸಾಧ್ಯವಿಲ್ಲ ಎಂದಿರುವ ಸಚಿವರು, ಕರ್ನಾಟಕ ಸರ್ಕಾರ ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼವನ್ನು ಕಡ್ಡಾಯಗೊಳಿಸಿರುವ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಕೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಬೆನ್ನಲ್ಲೇ ಪತರುಗುಟ್ಟಿದ ಬಿಜೆಪಿ: ಕೇಸರಿ ಪಕ್ಷ ಬಲಪಡಿಸಲು ಸಜ್ಜು; ಪ್ರಹ್ಲಾದ್ ಜೋಶಿ ರಾಜ್ಯಕ್ಕೆ ನೂತನ ಸಾರಥಿ?
ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ನಾಯಕತ್ವವು ತನ್ನ ಕರ್ನಾಟಕ ಘಟಕವನ್ನು ಪುನರ್ರಚಿಸುವತ್ತ ಗಮನಹರಿಸುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಿಜಾಬ್ ನಿಷೇಧ ಹಿಂಪಡೆದ ಸರ್ಕಾರ: ನ್ಯಾಯಾಂಗಕ್ಕೆ ಮಾಡಿದ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಶಾಲೆ ಮತ್ತು ಕಾಲೇಜುಗಳಲ್ಲಿ ಯೂನಿಫಾರ್ಮ್ ವ್ಯವಸ್ಥೆಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಸಮಾನತೆಯನ್ನು ಬೆಳೆಸುವುದಾಗಿದೆ. ಆದರೆ, ಧರ್ಮವನ್ನು ಯೂನಿಫಾರ್ಮ್ ನೀತಿಗೆ ತಂದು ಕಾಂಗ್ರೆಸ್ ಸರ್ಕಾರ ಸಮಾನತೆಯ ಬದಲು ಭೇದಭಾವವನ್ನು ಉತ್ತೇಜಿಸುತ್ತಿದೆ.

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಪ್ರಹ್ಲಾದ್ ಜೋಶಿ
ಇಂದಿನ ಹೋರಾಟ ಸಾಮಾಜಿಕ ಜಾಲತಾಣಕ್ಕೆ ಸೀಮಿತ ಆಗಿದೆ. ಆದರೆ ನಮ್ಮ ರಾಜ್ಯದಲ್ಲಿ ರೈತರ ಪರ, ಬಡವರ ಪರ ಹೋರಾಟಕ್ಕೆ ಹೊಸ ಪರಿಕಲ್ಪನೆ ಕೊಟ್ಟಿದ್ದು ಬಿಎಸ್ ಯಡಿಯೂರಪ್ಪ ಅವರು. ನಾವೆಲ್ಲಾ ಅವರಿಂದ ಪ್ರೇರಣೆ ಪಡೆಯಬೇಕು ಎಂದರು.

ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ ಮುಂದು; ಕ್ವಿಂಟಾಲ್ ಗೆ ₹365 FRP ಹೆಚ್ಚಿಸಲು ಅನುಮೋದನೆ!
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ 2026-27ನೇ ಹಂಗಾಮಿಗೆ ಕಬ್ಬಿಗೆ ಶೇ.10.25 ಮೂಲ ರಿಕವರಿ ದರದ ಮೇಲೆ ಪ್ರತಿ ಕ್ವಿಂಟಲ್ ಗೆ ₹365 ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆಯನ್ನು (FRP) ಅನುಮೋದಿಸಿದೆ

ದೇಶದಲ್ಲೇ ಕಾಂಗ್ರೆಸ್ ಅಸ್ತಿತ್ವ ಶೂನ್ಯ; ಮುಂದೆ ಕರ್ನಾಟಕದಲ್ಲೂ ಮನೆಗೆ- ಪ್ರಲ್ಹಾದ್ ಜೋಶಿ
ಕರ್ನಾಟಕದಲ್ಲಿ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ತುಷ್ಟೀಕರಣ ಪರಾಕಾಷ್ಠೆ ಮಿತಿಮೀರಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನರೂ ಕಾಂಗ್ರೆಸ್ ಅನ್ನು ಮನೆಗೆ ಕಳಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

Video ಗೇಮ್ ಚೇಂಜರ್ ಆಗುತ್ತಾ ಈ ಎಲೆಕ್ಟ್ರಿಕ್ ಸ್ಟವ್?; LPG ಮಾದರಿಯ ಇಂಡಕ್ಷನ್ ಪ್ರದರ್ಶಿಸಿದ ಪ್ರಹ್ಲಾದ್ ಜೋಶಿ!
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು LPG ಸ್ಟವ್ ಮಾದರಿಯ ವಿದ್ಯುತ್ ಆಧಾರಿತ ಹೊಸ ಸ್ವವ್ ಅನ್ನು ಪ್ರದರ್ಶಿಸಿದ್ದು, ಇದು "ಗೇಮ್ ಚೇಂಜರ್" ಆಗಬಹುದು ಎಂದು ಹೇಳಿದ್ದಾರೆ.

