Pralhad joshi

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ; ಪ್ರಹ್ಲಾದ್ ಜೋಶಿ
ರಾಜ್ಯ

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ; ಪ್ರಹ್ಲಾದ್ ಜೋಶಿ

ರಷ್ಯಾ ಸೇರಿದಂತೆ ಇತರೆ ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡುವ ಸಾಧ್ಯತೆಗಳ ಕುರಿತು ವಾಣಿಜ್ಯ, ಪೆಟ್ರೋಲಿಯಂ ಹಾಗೂ ವಿದೇಶಾಂಗ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.

'ರಾಹುಲ್ ಗಾಂಧಿಯವರೇ, ಇದೇನು ಸಭ್ಯತೆ, ಏನು ನಡವಳಿಕೆ?': ಮತ್ತೆ ಟ್ರೋಲ್ ಗೆ ಗುರಿ; Video Viral
ದೇಶ

'ರಾಹುಲ್ ಗಾಂಧಿಯವರೇ, ಇದೇನು ಸಭ್ಯತೆ, ಏನು ನಡವಳಿಕೆ?': ಮತ್ತೆ ಟ್ರೋಲ್ ಗೆ ಗುರಿ; Video Viral

ಇದೇ ವೇಳೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಇತರ ಕಾಂಗ್ರೆಸ್ ಸಂಸದರು ಜೊತೆಯಲ್ಲಿದ್ದ ರಾಹುಲ್ ಗಾಂಧಿ, ಮಾಧ್ಯಮಗಳ ಮುಂದೆ ನಾವು ಒಟ್ಟಿಗೆ ಮಾತನಾಡೋಣ ಎಂದು ಪ್ರಲ್ಹಾದ್ ಜೋಶಿಯವರನ್ನು ಕೇಳಿಕೊಂಡರು.

ಕರ್ನಾಟಕ ಸರ್ಕಾರ ನ್ಯಾಷನಲ್ ಹೆರಾಲ್ಡ್ ಮೂಲಕ ಗಾಂಧಿ ಕುಟುಂಬಕ್ಕೆ 'ಲಂಚ': ಪ್ರಹ್ಲಾದ್ ಜೋಶಿ
ರಾಜಕೀಯ

ಕರ್ನಾಟಕ ಸರ್ಕಾರ ನ್ಯಾಷನಲ್ ಹೆರಾಲ್ಡ್ ಮೂಲಕ ಗಾಂಧಿ ಕುಟುಂಬಕ್ಕೆ 'ಲಂಚ': ಪ್ರಹ್ಲಾದ್ ಜೋಶಿ

ಕರ್ನಾಟಕದ ಸರ್ಕಾರವು ದೇಶದ ಯಾವುದೇ ಸ್ಥಾಪಿತ ಪತ್ರಿಕೆಗಳು ಅಥವಾ ನಿಯತಕಾಲಿಕೆಗಳಿಗಿಂತ ಹೆಚ್ಚಿನ ಜಾಹೀರಾತನ್ನು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದೆ. ಇದು ಸಹ ಒಂದು ಹಗರಣ ಕೇಂದ್ರ ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ದ್ವೇಷ ಭಾಷಣ ತಡೆ ಕಾನೂನು: ಜಿಹಾದಿ ಮನಸ್ಥಿತಿ ಭಾಷಣಕಾರರನ್ನು ಮೊದಲು ಜೈಲಿಗೆ ಹಾಕಬೇಕು- ಪ್ರಲ್ಹಾದ ಜೋಶಿ!
ರಾಜ್ಯ

ದ್ವೇಷ ಭಾಷಣ ತಡೆ ಕಾನೂನು: ಜಿಹಾದಿ ಮನಸ್ಥಿತಿ ಭಾಷಣಕಾರರನ್ನು ಮೊದಲು ಜೈಲಿಗೆ ಹಾಕಬೇಕು- ಪ್ರಲ್ಹಾದ ಜೋಶಿ!

ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣಕ್ಕಾಗಿ ಈ ಕಾನೂನು ಜಾರಿಗೆ ತರುತ್ತಿದೆ ಎಂದು ಕಿಡಿ ಕಾರಿದರು.

ಭಾರತದ ಕಾಫಿಗೆ ಹೆಚ್ಚಿದ ಜಾಗತಿಕ ಬೇಡಿಕೆ; ವಿದೇಶಗಳಿಂದ 'ಫ್ರೀ ಟ್ರೇಡಿಂಗ್‌' ಅಗ್ರಿಮೆಂಟ್‌!
ರಾಜ್ಯ

ಭಾರತದ ಕಾಫಿಗೆ ಹೆಚ್ಚಿದ ಜಾಗತಿಕ ಬೇಡಿಕೆ; ವಿದೇಶಗಳಿಂದ 'ಫ್ರೀ ಟ್ರೇಡಿಂಗ್‌' ಅಗ್ರಿಮೆಂಟ್‌!

ಭಾರತ ಇಂದು 4 ಲಕ್ಷ ಟನ್‌ ಕಾಫಿಯನ್ನು ಉತ್ಪಾದಿಸುತ್ತಿದ್ದು, ಶೇ.70ರಷ್ಟು ಕಾಫಿ ರಫ್ತು ಮಾಡುತ್ತಿದೆ. ಶೇ.30ರಷ್ಟು ಮಾತ್ರ ಸ್ಥಳೀಯವಾಗಿ ಬಳಕೆಯಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

CM ಕುರ್ಚಿ ಗುದ್ದಾಟ: ಕದನ ವಿರಾಮ ಬಿದ್ದಿಲ್ಲ; ಬ್ರೇಕ್ ಫಾಸ್ಟು, ಒಗ್ಗಟ್ಟು ಎಂಬುದೆಲ್ಲಾ ಬರೀ ನಾಟಕ- ಬಿಜೆಪಿ
ರಾಜಕೀಯ

CM ಕುರ್ಚಿ ಗುದ್ದಾಟ: ಕದನ ವಿರಾಮ ಬಿದ್ದಿಲ್ಲ; ಬ್ರೇಕ್ ಫಾಸ್ಟು, ಒಗ್ಗಟ್ಟು ಎಂಬುದೆಲ್ಲಾ ಬರೀ ನಾಟಕ- ಬಿಜೆಪಿ

ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೇಳುತ್ತಾರೆ. ಹಾಗಾದರೆ ಇಲ್ಲಿವರು ಬ್ರೇಕ್ ಫಾಸ್ಟ್ ನೆಪದಲ್ಲಿ ಅರ್ಧ ಇಡ್ಲಿ ತಿನ್ನಬೇಕಿತ್ತೇ?

ಶಾಸಕರ ಖರೀದಿ ನಡೆಯುತ್ತಿದೆ; ಆದ್ರೆ ಕಾಂಗ್ರೆಸ್‌ನಿಂದ ಹೊರಬರುವವರ ಜತೆ ಸರ್ಕಾರ ರಚಿಸಲ್ಲ: ಪ್ರಹ್ಲಾದ್ ಜೋಶಿ
ರಾಜಕೀಯ

ಶಾಸಕರ ಖರೀದಿ ನಡೆಯುತ್ತಿದೆ; ಆದ್ರೆ ಕಾಂಗ್ರೆಸ್‌ನಿಂದ ಹೊರಬರುವವರ ಜತೆ ಸರ್ಕಾರ ರಚಿಸಲ್ಲ: ಪ್ರಹ್ಲಾದ್ ಜೋಶಿ

ಜೈಲಿನಲ್ಲಿರುವ ಶಾಸಕರಾದ ವಿನಯ್ ಕುಲಕರ್ಣಿ ಮತ್ತು ಕೆ.ಸಿ. ವೀರೇಂದ್ರ ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿ ತಮ್ಮನ್ನು ಬೆಂಬಲಿಸುವಂತೆ ಕೇಳಿಕೊಳ್ಳುವುದು ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಸಚಿವರು ಕಿಡಿ ಕಾರಿದ್ದಾರೆ.

ಮುಸ್ಲಿಂ ಭವನಗಳಿಗೆ 67 ಕೋಟಿ ರೂ ಅನುದಾನ ಮಂಜೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ!
ರಾಜ್ಯ

ಮುಸ್ಲಿಂ ಭವನಗಳಿಗೆ 67 ಕೋಟಿ ರೂ ಅನುದಾನ ಮಂಜೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ!

ರಾಜ್ಯ ಸರ್ಕಾರದ ಖಜಾನೆಯನ್ನು ಕೇವಲ ಒಂದೇ ಸಮುದಾಯಕ್ಕೆ ವಿನಿಯೋಗಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

ನಾನು ಪ್ರಧಾನಿಯನ್ನು ಭೇಟಿ ಮಾಡಿದ ಬಳಿಕವೇ ಸಕ್ಕರೆ ಕನಿಷ್ಠ ಮಾರಾಟ ಬೆಲೆ ಏರಿಕೆಗೆ ಕೇಂದ್ರ ನಿರ್ಧರಿಸಿದೆ: ಸಿದ್ದರಾಮಯ್ಯ
ರಾಜ್ಯ

ನಾನು ಪ್ರಧಾನಿಯನ್ನು ಭೇಟಿ ಮಾಡಿದ ಬಳಿಕವೇ ಸಕ್ಕರೆ ಕನಿಷ್ಠ ಮಾರಾಟ ಬೆಲೆ ಏರಿಕೆಗೆ ಕೇಂದ್ರ ನಿರ್ಧರಿಸಿದೆ: ಸಿದ್ದರಾಮಯ್ಯ

ಉತ್ಪಾದನಾ ವೆಚ್ಚ ಹೆಚ್ಚಳವಾಗಿದ್ದು, ಪ್ರತಿ ಕೆಜಿ ಸಕ್ಕರೆ ಬೆಲೆಯನ್ನು 40 ರೂಪಾಯಿಗೆ ಹೆಚ್ಚಿಸುವಂತೆ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಒಕ್ಕೂಟ (ಐಎಸ್ಎಂಎ) ಸರ್ಕಾರಕ್ಕೆ ಮನವಿ ಮಾಡಿದೆ.